ಬೆಂಗಳೂರು: ಸರ್ವರಿಗೂ ಸೂರು ಯೋಜನೆಯಡಿ 5 ಲಕ್ಷ ಹೊಸ ಮನೆ ನಿರ್ಮಾಣ ಮಾಡಲಾಗುತ್ತದೆ ಎಂಬುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ. ಈ ಮೂಲಕ ರಾಜ್ಯದ ವಸತಿ ರಹಿತರಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದ್ದಾರೆ.
ಸರ್ವರಿಗೂ ಸೂರು ಯೋಜನೆ ಅಡಿ 5 ಲಕ್ಷ ಹೊಸ ಮನೆಗಳನ್ನು ನಿರ್ಮಿಸಲಾಗುತ್ತದೆ.
6,612 ಕೋಟಿ ರೂಪಾಯಿ ವೆಚ್ಚದಲ್ಲಿ 5 ಲಕ್ಷ ಹೊಸ ಮನೆಗಳ ನಿರ್ಮಾಣದ ಗುರಿ ಹೊಂದಲಾಗಿದೆ ಎಂದರು.
ಮನೆಗಳ ಹಂಚಿಕೆಯಲ್ಲಿ ಪರಿಶಿಷ್ಟ ಜಾತಿ, ಪ.ಪಂಗಡಕ್ಕೆ ಆದ್ಯತೆ ನೀಡಲಾಗುತ್ತದೆ. ಪ.ಜಾತಿ, ಪ.ಪಂಗಡದ ಅಲೆಮಾರಿ, ಅರೆ ಅಲೆಮಾರಿ ಜನಾಂಗ ಹಾಗೂ ಮೀನುಗಾರರು ಹಾಗೂ ಲಿಂಗತ್ವ ಅಲ್ಪಸಂಖ್ಯಾತರಿಗೂ ಆದ್ಯತೆ ನೀಡಲಾಗುವುದು ಎಂದು ಘೋಷಿಸಿದರು.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…