Karnataka Budget 2022 : ಸರ್ಕಾರದ ವತಿಯಿಂದ ರಾಜ್ಯದ ಎಲ್ಲಾ ತಾಲ್ಲೂಕುಗಳಲ್ಲಿ ಬಡ ವಿದ್ಯಾರ್ಥಿಗಳಿಗೆ ನೀಟ್ ಕೋಚಿಂಗ್ , ಬ್ಯಾಂಕ್‌ಗಳಿಂದ ಶೈಕ್ಷಣಿಕ ಸಾಲ – Vishwanews24

Featured, ರಾಜ್ಯ ನ್ಯೂಸ್

Karnataka Budget 2022 : ಸರ್ಕಾರದ ವತಿಯಿಂದ ರಾಜ್ಯದ ಎಲ್ಲಾ ತಾಲ್ಲೂಕುಗಳಲ್ಲಿ ಬಡ ವಿದ್ಯಾರ್ಥಿಗಳಿಗೆ ನೀಟ್ ಕೋಚಿಂಗ್ , ಬ್ಯಾಂಕ್‌ಗಳಿಂದ ಶೈಕ್ಷಣಿಕ ಸಾಲ – Vishwanews24

ಬೆಂಗಳೂರು: ಬಡತನದ ಕಾರಣಕ್ಕೆ ವೈದ್ಯಕೀಯ ಶಿಕ್ಷಣದಿಂದ ವಂಚಿತರಾಗುತ್ತಿರುವ ಬಡವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರವು 2022-23ನೇ ಸಾಲಿನ ಬಜೆಟ್ ಮೂಲಕ ಸಿಹಿ ಸುದ್ದಿ ನೀಡಿದೆ. ಸರ್ಕಾರಿ ಹಾಗೂ ಖಾಸಗಿ ವೈದ್ಯಕೀಯ ಸಂಸ್ಥೆಗಳಲ್ಲಿ ಸರ್ಕಾರಿ ಕೋಟಾದಲ್ಲಿ ಪ್ರವೇಶ ಪಡೆಯುವ ಬಡ ವಿದ್ಯಾರ್ಥಿಗಳಿಗೆ ಬ್ಯಾಂಕ್‌ಗಳಿಂದ ಶೈಕ್ಷಣಿಕ ಸಾಲ ಒದಗಿಸಲು ಸರ್ಕಾರ ನೆರವಾಗಲಿದೆ.

ಬಡಮಕ್ಕಳಿಗೆ ವೈದ್ಯಕೀಯ ಶಿಕ್ಷಣ ಪಡೆಯಲು ಅವಕಾಶ ಕಲ್ಪಿಸಲು ಸರ್ಕಾರದ ವತಿಯಿಂದ ರಾಜ್ಯದ ಎಲ್ಲಾ ತಾಲ್ಲೂಕುಗಳಲ್ಲಿ ನೀಟ್ ಪರೀಕ್ಷೆಗೆ ತರಬೇತಿ ನೀಡಲಾಗುವುದು. ಖಾಸಗಿ ವೈದ್ಯಕೀಯ ಕಾಲೇಜುಗಳನ್ನು ಎ, ಬಿ, ಸಿ ಮತ್ತು ಡಿ ಎಂದು ವರ್ಗೀಕರಿಸಿ ಶುಲ್ಕ ನಿಯಂತ್ರಣ ಸಮಿತಿಯ ಮೂಲಕ ಶುಲ್ಕ ನಿಗದಿಪಡಿಸಲು ಕ್ರಮವಹಿಸಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

Karnataka Budget 2022 : ಸ್ವಸಹಾಯ ಸಂಘಗಳ ಮೂಲಕ ಮಹಿಳೆಯರಿಗೆ ಉದ್ಯೋಗ – Vishwanews24

Leave a Reply