ರಾಷ್ಟ್ರೀಯ ಶಿಕ್ಷಣ ನೀತಿ-2020ರ ಮಾರ್ಗಸೂಚಿಯಂತೆ ಪೂರ್ವ ಪ್ರಾಥಮಿಕ, ಪ್ರಾಥಮಿಕ, ಮಾಧ್ಯಮಿಕ ಮತ್ತು ಪ್ರೌಢ ಶಿಕ್ಷಣ, ಶಿಕ್ಷಕರ ಶಿಕ್ಷಣ ಹಾಗೂ ವಯಸ್ಕರ ಶಿಕ್ಷಣ ಕ್ಷೇತ್ರಗಳಿಗೆ ನೂತನ ಪಠ್ಯಕ್ರಮ ರಚನೆ ಮಾಡಲಾಗಿದೆ. ಹೋಬಳಿ ಮಟ್ಟದಲ್ಲಿ ಮಾದರಿ ಶಾಲೆಗಳಾಗಿ ಮೂಲಭೂತ ಸೌಕರ್ಯವಿರುವ ಶಾಲೆಗಳ ಉನ್ನತೀಕರಣ, ಸರ್ಕಾರಿ ಶಾಲೆಗಳ ಮೂಲಸೌಕರ್ಯ ಅಭಿವೃದ್ಧಿಗೆ 500 ಕೋಟಿ ರೂ. ಅನುದಾನ, ಆಯ್ದ ಅಭಿವೃದ್ಧಿ ಆಕಾಂಕ್ಷಿ ತಾಲ್ಲೂಕುಗಳಿಗೆ ಆದ್ಯತೆ ನೀಡಲಾಗಿದೆ.
ಸರ್ಕಾರಿ ಪ್ರೌಢ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಪೀಠೋಪಕರಣ ಒದಗಿಸಲು 100 ಕೋಟಿ ರೂ. ನೋಡಿ ಕಲಿ ಮಾಡಿ ತಿಳಿ ಪರಿಕಲ್ಪನೆಯಡಿ ರಾಜ್ಯದ 169 ಸರ್ಕಾರಿ ಬಾಲಕಿಯರ ಪ್ರೌಢಶಾಲೆಗಳಿಗೆ ಲ್ಯಾಬ್-ಇನ್-ಎ-ಕಿಟ್ ವಿತರಣೆಕರ್ನಾಟಕ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಗಳನ್ನಾಗಿ ರಾಜ್ಯದ ಏಳು ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳ ಉನ್ನತೀಕರಣ, ಪ್ರತಿಷ್ಠಿತ ವಿದೇಶಿ ವಿಶ್ವವಿದ್ಯಾಲಯಗಳೊಂದಿಗೆ ಒಪ್ಪಂದ ಮಾಡಲಾಗುವುದು. ಚಾಮರಾಜನಗರ, ಬೀದರ್, ಹಾವೇರಿ, ಹಾಸನ, ಕೊಡಗು, ಕೊಪ್ಪಳ ಮತ್ತು ಬಾಗಲಕೋಟೆಯಲ್ಲಿ ವಿನೂತನ ಮಾದರಿಯ ಏಳು ವಿಶ್ವವಿದ್ಯಾಲಯಗಳ ಸ್ಥಾಪನೆಗೆ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…