Featured

Karnataka Budget 2022 : ಸರ್ಕಾರಿ ಶಾಲೆಗಳ ಮೂಲಸೌಕರ್ಯ ಅಭಿವೃದ್ಧಿಗೆ 500 ಕೋಟಿ ರೂ. ಅನುದಾನ – Vishwanews24

Karnataka Budget 2022 : ಸರ್ಕಾರಿ ಶಾಲೆಗಳ ಮೂಲಸೌಕರ್ಯ ಅಭಿವೃದ್ಧಿಗೆ 500 ಕೋಟಿ ರೂ. ಅನುದಾನ

ರಾಷ್ಟ್ರೀಯ ಶಿಕ್ಷಣ ನೀತಿ-2020ರ ಮಾರ್ಗಸೂಚಿಯಂತೆ ಪೂರ್ವ ಪ್ರಾಥಮಿಕ, ಪ್ರಾಥಮಿಕ, ಮಾಧ್ಯಮಿಕ ಮತ್ತು ಪ್ರೌಢ ಶಿಕ್ಷಣ, ಶಿಕ್ಷಕರ ಶಿಕ್ಷಣ ಹಾಗೂ ವಯಸ್ಕರ ಶಿಕ್ಷಣ ಕ್ಷೇತ್ರಗಳಿಗೆ ನೂತನ ಪಠ್ಯಕ್ರಮ ರಚನೆ ಮಾಡಲಾಗಿದೆ.  ಹೋಬಳಿ ಮಟ್ಟದಲ್ಲಿ ಮಾದರಿ ಶಾಲೆಗಳಾಗಿ ಮೂಲಭೂತ ಸೌಕರ್ಯವಿರುವ ಶಾಲೆಗಳ ಉನ್ನತೀಕರಣ, ಸರ್ಕಾರಿ ಶಾಲೆಗಳ ಮೂಲಸೌಕರ್ಯ ಅಭಿವೃದ್ಧಿಗೆ 500 ಕೋಟಿ ರೂ. ಅನುದಾನ, ಆಯ್ದ ಅಭಿವೃದ್ಧಿ ಆಕಾಂಕ್ಷಿ ತಾಲ್ಲೂಕುಗಳಿಗೆ ಆದ್ಯತೆ ನೀಡಲಾಗಿದೆ.

ಸರ್ಕಾರಿ ಪ್ರೌಢ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಪೀಠೋಪಕರಣ ಒದಗಿಸಲು 100 ಕೋಟಿ ರೂ. ನೋಡಿ ಕಲಿ ಮಾಡಿ ತಿಳಿ ಪರಿಕಲ್ಪನೆಯಡಿ ರಾಜ್ಯದ 169 ಸರ್ಕಾರಿ ಬಾಲಕಿಯರ ಪ್ರೌಢಶಾಲೆಗಳಿಗೆ ಲ್ಯಾಬ್-ಇನ್-ಎ-ಕಿಟ್ ವಿತರಣೆಕರ್ನಾಟಕ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಗಳನ್ನಾಗಿ ರಾಜ್ಯದ ಏಳು ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳ ಉನ್ನತೀಕರಣ, ಪ್ರತಿಷ್ಠಿತ ವಿದೇಶಿ ವಿಶ್ವವಿದ್ಯಾಲಯಗಳೊಂದಿಗೆ ಒಪ್ಪಂದ ಮಾಡಲಾಗುವುದು. ಚಾಮರಾಜನಗರ, ಬೀದರ್, ಹಾವೇರಿ, ಹಾಸನ, ಕೊಡಗು, ಕೊಪ್ಪಳ ಮತ್ತು ಬಾಗಲಕೋಟೆಯಲ್ಲಿ ವಿನೂತನ ಮಾದರಿಯ ಏಳು ವಿಶ್ವವಿದ್ಯಾಲಯಗಳ ಸ್ಥಾಪನೆಗೆ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.

Vishwa News 24

Recent Posts

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

1 hour ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

1 hour ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

2 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

2 hours ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

2 hours ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

2 hours ago