Karnataka Budget 2022 : ಸರ್ವರಿಗೂ ಸೂರು ಯೋಜನೆ ಅಡಿ 5 ಲಕ್ಷ ಹೊಸ ಮನೆ ನಿರ್ಮಾಣ – VIshwanews24

Featured, ರಾಜ್ಯ ನ್ಯೂಸ್

Karnataka Budget 2022 : ಸರ್ವರಿಗೂ ಸೂರು ಯೋಜನೆ ಅಡಿ 5 ಲಕ್ಷ ಹೊಸ ಮನೆ ನಿರ್ಮಾಣ – VIshwanews24

ಸರ್ವರಿಗೂ ಸೂರು ಯೋಜನೆ ಅಡಿ 5 ಲಕ್ಷ ಹೊಸ ಮನೆಗಳು.  6,612 ಕೋಟಿ ರೂಪಾಯಿ ವೆಚ್ಚದಲ್ಲಿ 5 ಲಕ್ಷ ಹೊಸ ಮನೆಗಳು, ಮನೆಗಳ ಹಂಚಿಕೆಯಲ್ಲಿ ಪರಿಶಿಷ್ಟ ಜಾತಿ, ಪ.ಪಂಗಡಕ್ಕೆ ಆದ್ಯತೆ, ಪ.ಜಾತಿ, ಪ.ಪಂಗಡದ ಅಲೆಮಾರಿ, ಅರೆ ಅಲೆಮಾರಿ ಜನಾಂಗ ಹಾಗೂ  ಮೀನುಗಾರರು ಹಾಗೂ ಲಿಂಗತ್ವ ಅಲ್ಪಸಂಖ್ಯಾತರಿಗೂ ಆದ್ಯತೆ ನೀಡಲಾಗುವುದು ಎಂದು ಘೋಷಣೆ ಮಾಡಿದ್ದಾರೆ.

Karnataka Budget 2022 : ಪೌರಕಾರ್ಮಿಕರಿಗೆ 2 ಸಾವಿರ ರೂ. ಮಾಸಿಕ ಸಂಕಷ್ಟ ಭತ್ಯೆ – Vishwanews24

Leave a Reply