Karnataka Budget 2022: ಆಶಾ ಕಾರ್ಯಕರ್ತೆಯರ ಗೌರವ ಧನ ಹೆಚ್ಚಳ – VIshwanews24

Featured, ರಾಜ್ಯ ನ್ಯೂಸ್

Karnataka Budget 2022: ಆಶಾ ಕಾರ್ಯಕರ್ತೆಯರ ಗೌರವ ಧನ ಹೆಚ್ಚಳ – VIshwanews24

ಆಶಾ ಕಾರ್ಯಕರ್ತೆಯರು ಸೇರಿ ಹಲವರ ಗೌರವ ಧನ ಹೆಚ್ಚಳ ಮಾಡಿ ಘೋಷಿಸಿದ್ದಾರೆ. ಆಶಾ ಕಾರ್ಯಕರ್ತರು, ಗ್ರಾಮ ಸಹಾಯಕರಿಗೆ 1000 ರೂಗಳು, ಬಿಸಿಯೂಟ ತಯಾರಿಕರಿಗೂ ತಲಾ 1000 ಗೌರವ ಧನ ಹೆಚ್ಚಳ ಮಾಡಲಾಗಿದೆ.  ಅಂಗನವಾಡಿ ಕಾರ್ಯಕರ್ತರಿಗೂ ಗೌರವ ಧನ ಹೆಚ್ಚಳಕ್ಕೆ ಸ್ಕೀಮ್ ರೂಪಿಸಲಾಗಿದ್ದು, ಸೇವಾನುಭವ ಆಧಾರದಲ್ಲಿ ಸಾವಿರದಿಂದ 1500 ರೂಗಳ ಹೆಚ್ಚಳ ಹಾಗೂ ಪ್ರವಾಸಿ ಗೈಡ್‌ಗಳಿಗೆ ಮಾಸಿಕ 2000 ಪ್ರೋತ್ಸಾಹ ಗೌರವ ಧನ ನೀಡಲಾಗುವುದು ಎಂದು ಘೋಷಿಸಿದ್ದಾರೆ.

Karnataka Budget-2022 : ಕೃಷಿಗೆ 33,700 ಕೋಟಿ , ಬೆಂಗಳೂರು ಅಭಿವೃದ್ಧಿಗೆ 8,409 ಕೋಟಿ – ಸಿಎಂ ಬೊಮ್ಮಾಯಿ – VIshwanews24

Leave a Reply