Karnataka Budget 2022 : ಕಟ್ಟಡ ಕಾರ್ಮಿಕರ ಶ್ರೇಯೋಭಿವೃದ್ಧಿಗೆ 2100 ಕೋಟಿ ಮೀಸಲು – VIshwanews24
Karnataka Budget 2022 : ಕಟ್ಟಡ ಕಾರ್ಮಿಕರ ಶ್ರೇಯೋಭಿವೃದ್ಧಿಗೆ 2100 ಕೋಟಿ ಮೀಸಲು
ಕಟ್ಟಡ ಕಾರ್ಮಿಕರ ಶ್ರೇಯೋಭಿವೃದ್ಧಿಗೆ 2100 ಕೋಟಿ ಮೀಸಲು, ಕಟ್ಟಡ ಕಾರ್ಮಿಕರಿಗಾಗಿ 100 ಹೈಟೆಕ್ ಸಂಚಾರಿ ಕ್ಲಿನಿಕ್ ಆರಂಭ, ಕಟ್ಟಡ ಕಾರ್ಮಿಕರಿಗಾಗಿ ರಿಯಾಯಿತಿ ಬಸ್ ಪಾಸ್ ಯೋಜನೆ, ಹುಬ್ಬಳ್ಳಿ & ದಾವಣಗೆರೆ ESI ಆಸ್ಪತ್ರೆಗಳ ಬೆಡ್ 100ಕ್ಕೆ ಹೆಚ್ಚಳ ಯೆಲ್ಲೊ ಬೋರ್ಡ್ ಡ್ರೈವರ್ ಮಕ್ಕಳಿಗಾಗಿ ವಿದ್ಯಾನಿಧಿ ಸ್ಕೀಮ್ ಹಾಗೂ ಡ್ರೈವರ್ಸ್ ಮಕ್ಕಳ ಆರೋಗ್ಯ ಸೌಲಭ್ಯಕ್ಕೂ ವಿಶೇಷ ಯೋಜನೆ ಘೋಷಿಸಿದ ಸಿಎಂ ಬೊಮ್ಮಾಯಿ.
