Karnataka Budget 2022 : ರಾಜ್ಯದ ಗ್ರಾಮೀಣ ಪ್ರದೇಶದಲ್ಲಿ ನೂತನ 100 ಪಶುಚಿಕಿತ್ಸಾಲಯಗಳ ಸ್ಥಾಪನೆ – VIshwanews24

Featured, ರಾಜ್ಯ ನ್ಯೂಸ್

Karnataka Budget 2022 : ರಾಜ್ಯದ ಗ್ರಾಮೀಣ ಪ್ರದೇಶದಲ್ಲಿ ನೂತನ 100 ಪಶುಚಿಕಿತ್ಸಾಲಯಗಳ ಸ್ಥಾಪನೆ – VIshwanews24

ಬೆಂಗಳೂರು : ಗ್ರಾಮೀಣ ಪ್ರದೇಶದಲ್ಲಿ ಜಾನುವಾರುಗಳ ಆರೋಗ್ಯ ರಕ್ಷಣೆಯು ನಮ್ಮ ಸರ್ಕಾರದ ಪ್ರಮುಖ ಆದ್ಯತೆಯಾಗಿದ್ದು, ಈ ನಿಟ್ಟಿನಲ್ಲಿ ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಪಶು ಚಿಕಿತ್ಸಾಲಯಗಳನ್ನು ಬಲಪಡಿಸುವುದರೊಂದಿಗೆ ನೂತನ 100 ಪಶುಚಿಕಿತ್ಸಾಲಯಗಳನ್ನು ಹಂತ ಹಂತವಾಗಿ ಪ್ರಾರಂಭಿಸಲಾಗುವುದು.

ಖಾಲಿಇರುವ 400 ಪಶು ವೈದ್ಯಾಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಈಗಾಗಲೇ ಕ್ರಮ ವಹಿಸಲಾಗಿದೆ ಎಂದು ತಿಳಿಸಿದ್ದಾರೆ.

Karnataka Budget 2022 : ವಸತಿ ರಹಿತ ಮೀನುಗಾರರಿಗೆ 5 ಸಾವಿರ ಮನೆ , ಬಂದರು ಅಭಿವೃದ್ಧಿ, ಕಡಲು ವ್ಯಾಪಾರಕ್ಕೆ 1,880 ಕೋಟಿ ರೂ. ಮೀಸಲು – VIshwanews24

 

Leave a Reply