Featured

Karnataka Budget 2023 : ಕನ್ನಡಿಗರಿಗೆ ಸಿಎಂ ಬೊಮ್ಮಾಯಿ ಭರ್ಜರಿ ಗುಡ್ ನ್ಯೂಸ್ : ಎಲ್ಲಾ ವಿವಿಗಳಲ್ಲಿ ಕನ್ನಡದಲ್ಲಿ ಪರೀಕ್ಷೆ – Vishwanews24

Karnataka Budget 2023 : ಕನ್ನಡಿಗರಿಗೆ ಸಿಎಂ ಬೊಮ್ಮಾಯಿ ಭರ್ಜರಿ ಗುಡ್ ನ್ಯೂಸ್ : ಎಲ್ಲಾ ವಿವಿಗಳಲ್ಲಿ ಕನ್ನಡದಲ್ಲಿ ಪರೀಕ್ಷೆ

ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು  ತಮ್ಮ ಎರಡನೇ ಬಜೆಟ್  ಅನ್ನು ಮಂಡಿಸುತ್ತಿದ್ದಾರೆ.

ಈ ಬಜೆಟ್ ಮುಂದಿನ 25 ವರ್ಷ ದೂರದೃಷ್ಟಿ ಹೊಂದಿದೆ.

ಆರ್ಥಿಕವಾಗಿ ಹಿಂದುಳಿದವರಿಗೆ ವಸತಿ ಯೋಜನೆ, ನೆಲೆ ಯೋಜನೆಯಡಿ 10 ಸಾವಿರ ಸೈಟ್ ವಿತರಣೆ ಮಾಡಲಾಗುವುದ. ಪ್ರತಿ ಗ್ರಾ.ಪಂಗೆ10 ಲಕ್ಷ ರೂ. ಬೆಂಗಳೂರು ಅಭಿವೃದ್ಧಿಗೆ 10 ಸಾವಿರ ಕೋಟಿ ರೂ. ನೇಕಾರ ಸಮ್ಮಾನ್ ಯೋಜನೆಯಡಿ ಸಹಾಯಧನ ಮೊತ್ತವನ್ನು 3 ಸಾವಿರ ರೂ.ನಿಂದ 5 ಸಾವಿರ ರೂ.ಗೆ ಹೆಚ್ಚಳ ಮಾಡಲಾಗಿದೆ ಎಂದು ಹೇಳಿದ್ದಾರೆ.

ಮುಖ್ಯಮಂತ್ರಿ ವಿದ್ಯಾಶ್ತಿ ಯೋಜನೆ ಜಾರಿ ಮಾಡಲಾಗಿದ್ದು, ಈ ಯೋಜನೆ ಮೂಲಕಸರ್ಕಾರಿ ಪದವಿ ಕಾಲೇಜುಗಳಲ್ಲಿ ಶುಲ್ಕ ವಿನಾಯಿತಿ, ಉಚಿತ ಉನ್ನತ ಶಿಕ್ಷಣ ಯೋಜನೆ ಜಾರಿ, 9556 ಶಾಲಾ ಕೊಠಡಿಗಳ ನಿರ್ಮಾಣ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಬೆಂಗಳೂರು ಟ್ರಾಫಿಕ್ ಕಂಟ್ರೋಲ್ ಗೆ 150 ಕೋಟಿ ರೂ. 150 ಕೋಟಿ ರೂ. ವೆಚ್ಚದಲ್ಲಿ 75 ಜಂಕ್ಷನ್ ಅಭಿವೃದ್ದಿ, ವೈಟ್ ಟಾಪಿಂಗ್ 1 ಸಾವಿರ ಕೋಟಿ ರೂ. ರೂ. ಮೀಸಲಿಡಲಾಗಿದೆ. ಕನ್ನಡಿಗರಿಗೆ ಸಿಎಂ ಬೊಮ್ಮಾಯಿ ಭರ್ಜರಿ ಸಿಹಿಸುದ್ದಿ ನೀಡಿದ್ದು, ಎಲ್ಲಾ ವಿಶ್ವವಿದ್ಯಾಲಯಗಳಲ್ಲಿ ಕನ್ನಡದಲ್ಲಿ ಪರೀಕ್ಷೆಗೆ ವ್ಯವಸ್ಥೆ ಮಾಡಲಾಗುವುದು.

Vishwa News 24

Recent Posts

ಹಿಂದಿ ಕಿರುತೆರೆ ಜನಪ್ರಿಯ ನಟಿ ಸಂಚಿತಾ ಉಗಲೆ ನೇಣು ಬಿಗಿದುಕೊಂಡು ಆತ್ಮಹತ್ಯೆ – vishwanews24

ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮುಂಬೈ: ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ…

6 minutes ago

ಅಯ್ಯಪ್ಪ ಮಾಲೆ ಧರಿಸಿ ಶಬರಿಮಲೆ ಯಾತ್ರೆ ಕೈಗೊಂಡ ಹೆಚ್.ಡಿ. ಕುಮಾರಸ್ವಾಮಿ- vishwanews24

ಅಯ್ಯಪ್ಪ ಮಾಲೆ ಧರಿಸಿ ಶಬರಿಮಲೆ ಯಾತ್ರೆ ಕೈಗೊಂಡ ಹೆಚ್.ಡಿ. ಕುಮಾರಸ್ವಾಮಿ ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಯವರು ಶಬರಿಮಲೆ  ಯಾತ್ರೆ ಕೈಗೊಂಡಿದ್ದಾರೆ.…

1 hour ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ, ಆತಂಕಬೇಡ :ಸಿಎಂ ಡಿಕೆಶಿ ಭರವಸೆ  – vishwanews24

ಎಲ್ಲಾ ಗ್ಯಾರಂಟಿ ಯೋಜನೆಗಳು ಎಂದಿನಂತೆ ಮುಂದುವರಿಯಲಿವೆ : ಸಿಎಂ ಡಿಕೆಶಿ ಸ್ಪಷ್ಟನೆ ಬೆಂಗಳೂರು :ಫಲಾನುಭವಿಗಳು ಯಾವುದೇ ಆತಂಕಪಡಬೇಕಾದ ಅಗತ್ಯವಿಲ್ಲ, ಎಲ್ಲಾ…

1 hour ago

ಉಡುಪಿ: ಪೆರ್ಡೂರು ಸಂಜೀವಿನಿ ಒಕ್ಕೂಟಕ್ಕೆ ಲಕ್ಷಾಂತರ ರೂ.ವಂಚನೆ ; ದೂರು ದಾಖಲು – vishwanews24

ಉಡುಪಿ: ಪೆರ್ಡೂರು ಸಂಜೀವಿನಿ ಒಕ್ಕೂಟಕ್ಕೆ ಲಕ್ಷಾಂತರ ರೂ.ವಂಚನೆ ; ದೂರು ದಾಖಲು ಹಿರಿಯಡ್ಕ: ಪೆರ್ಡೂರು ಪದ್ಮ ಕಮಲ ಸಂಜೀವಿನಿ ಗ್ರಾಮ…

1 hour ago

ಹಿರಿಯ ಲೇಖಕಿ ಇಂದಿರಾ ಲಂಕೇಶ್ ನಿಧನ – vishwanews24

ಹಿರಿಯ ಲೇಖಕಿ ಇಂದಿರಾ ಲಂಕೇಶ್ ನಿಧನ ಬೆಂಗಳೂರು: ಹಿರಿಯ ಲೇಖಕಿ ಹಾಗೂ ಖ್ಯಾತ ಪತ್ರಕರ್ತ ದಿವಂಗತ ಪಿ. ಲಂಕೇಶ್ ಅವರ…

2 hours ago

ಕೇರಳದಲ್ಲಿ ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ : ‘ಪ್ರಿಯದರ್ಶಿನಿ’ ಯೋಜನೆಗೆ ಸಿಎಂ ಚಾಲನೆ – vishwanews24

ಕೇರಳದಲ್ಲಿ ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ : ‘ಪ್ರಿಯದರ್ಶಿನಿ’ ಯೋಜನೆಗೆ ಸಿಎಂ ಚಾಲನೆ ತಿರುವನಂತಪುರಂ: ಮಹಿಳೆಯರು ಮತ್ತು ತೃತೀಯಲಿಂಗಿಗಳಿಗೆ ಉಚಿತ…

2 hours ago