ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರುತಮ್ಮ ಎರಡನೇ ಬಜೆಟ್ ಅನ್ನು ಮಂಡಿಸುತ್ತಿದ್ದಾರೆ.
ಈ ಬಜೆಟ್ ಉತ್ತಮ ಬದುಕಿನ ಭರವಸೆಯಾಗಿದೆ. ರೈತರಿಗೆ ಶೂನ್ಯ ಬಡ್ಡಿದರದಲ್ಲಿ 5 ಲಕ್ಷ ರೂ.ವರೆಗೆ ಸಾಲ ನೀಡಲಾಗುವುದು. ಮೊದಲು 3 ಲಕ್ಷ ರೂ.ವರೆಗೆ ಇದ್ದ ಸಾಲವನ್ನು 5 ಲಕ್ಷ ರೂ.ವರೆಗೆ ಹೆಚ್ಚಿಸಲಾಗಿದೆ.
ವಸತಿ ರಹಿತ ಮೀನುಗಾರರಿಗೆ ವಿಶೇಷ ಸೌಲಭ್ಯ, ದೋಣಿಗಳಿಗೆ ಮೋಟಾರ್ ಇಂಜಿನ್ ಅಳವಡಿಕೆ. ಮಹಿಳಾ ಕಾರ್ಮಿಕರಿಗೆ 500 ರೂ. ಸಹಾಯಧನ ನೀಡಲಾಗುವುದು, ಶಾಲಾ, ಕಾಲೇಜು ವಿದ್ಯಾರ್ಥಿನಿಯರಿಗೆ ಉಚಿತ ಬಸ್ ಪಾಸ್ ವಿತರಿಸಲಾಗುವುದು ಎಂದು ತಿಳಿಸಿದ್ದಾರೆ.
ಪ್ರತಿ ಗ್ರಾ.ಪಂಗೆ10 ಲಕ್ಷ ರೂ. ಬೆಂಗಳೂರು ಅಭಿವೃದ್ಧಿಗೆ 10 ಸಾವಿರ ಕೋಟಿ ರೂ. ನೇಕಾರ ಸಮ್ಮಾನ್ ಯೋಜನೆಯಡಿ ಸಹಾಯಧನ ಮೊತ್ತವನ್ನು 3 ಸಾವಿರ ರೂ.ನಿಂದ 5 ಸಾವಿರ ರೂ.ಗೆ ಹೆಚ್ಚಳ ಮಾಡಲಾಗಿದೆ ಎಂದು ಹೇಳಿದ್ದಾರೆ.
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…
ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…