ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ತಮ್ಮ ಎರಡನೇ ಬಜೆಟ್ ಅನ್ನು ಮಂಡಿಸುತ್ತಿದ್ದಾರೆ.
ಈ ಬಜೆಟ್ ಉತ್ತಮ ಬದುಕಿನ ಭರವಸೆಯಾಗಿದೆ. ರೈತರಿಗೆ ಶೂನ್ಯ ಬಡ್ಡಿದರದಲ್ಲಿ 5 ಲಕ್ಷ ರೂ.ವರೆಗೆ ಸಾಲ ನೀಡಲಾಗುವುದು. ಮೊದಲು 3 ಲಕ್ಷ ರೂ.ವರೆಗೆ ಇದ್ದ ಸಾಲವನ್ನು 5 ಲಕ್ಷ ರೂ.ವರೆಗೆ ಹೆಚ್ಚಿಸಲಾಗಿದೆ.
ಬೆಂಗಳೂರು ಟ್ರಾಫಿಕ್ ಕಂಟ್ರೋಲ್ ಗೆ 150 ಕೋಟಿ ರೂ. 150 ಕೋಟಿ ರೂ. ವೆಚ್ಚದಲ್ಲಿ 75 ಜಂಕ್ಷನ್ ಅಭಿವೃದ್ದಿ, ವೈಟ್ ಟಾಪಿಂಗ್ 1 ಸಾವಿರ ಕೋಟಿ ರೂ. ರೂ. ಮೀಸಲಿಡಲಾಗಿದೆ.
ಉಡುಪಿ : ನೇರ ಸಂದರ್ಶನ ಉಡುಪಿ : ನಗರದ ಮಣಿಪಾಲದ ಮನೋಹರ್ ಭವನ್ ಹೋಟೆಲ್ ಮುಂಭಾಗದ ಮಣಿಪಾಲ್ ಪೇಮೆಂಟ್ ಐಡೆಂಟಿಟಿ…
ಚಾ.ನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ – ನಾಲ್ಕು ವರ್ಷದ ಬಾಲಕಿ ದುರ್ಮರಣ ಚಾಮರಾಜನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ ಹೊಡೆದು ನಾಲ್ಕು…
ಉಡುಪಿ : ಮತದಾರ ಪಟ್ಟಿಯ ವಿಶೇಷ ಪರಿಷ್ಕರಣೆ: ಜೂ. 23ರಿಂದ ಜಿಲ್ಲೆಯ ಮನೆಮನೆಗೆ ತೆರಳಿ ಜನಜಾಗೃತಿ: ಕೆ.ಜಯಪ್ರಕಾಶ್ ಹೆಗ್ಡೆ ಉಡುಪಿ:…
ಆರ್ಎಸ್ಎಸ್ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…
ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…
ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…