Karnataka Budget 2023 : ಮಹಿಳಾ ಕಾರ್ಮಿಕರಿಗೆ 500 ರೂ.ಸಹಾಯಧನ ಘೋಷಣೆ – Vishwnaews24
Karnataka Budget 2023 : ಮಹಿಳಾ ಕಾರ್ಮಿಕರಿಗೆ ಭರ್ಜರಿ ಗುಡ್ ನ್ಯೂಸ್ : 500 ರೂ.ಸಹಾಯಧನ ಘೋಷಣೆ
ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ತಮ್ಮ ಎರಡನೇ ಬಜೆಟ್ ಅನ್ನು ಮಂಡಿಸುತ್ತಿದ್ದಾರೆ.
ಈ ಬಜೆಟ್ ಮುಂದಿನ 25 ವರ್ಷ ದೂರದೃಷ್ಟಿ ಹೊಂದಿದೆ. ಈ ಬಜೆಟ್ ಉತ್ತಮ ಬದುಕಿನ ಭರವಸೆಯಾಗಿದೆ. ರೈತರಿಗೆ ಶೂನ್ಯ ಬಡ್ಡಿದರದಲ್ಲಿ 5 ಲಕ್ಷ ರೂ.ವರೆಗೆ ಸಾಲ ನೀಡಲಾಗುವುದು. ಮೊದಲು 3 ಲಕ್ಷ ರೂ.ವರೆಗೆ ಇದ್ದ ಸಾಲವನ್ನು 5 ಲಕ್ಷ ರೂ.ವರೆಗೆ ಹೆಚ್ಚಿಸಲಾಗಿದೆ.
ವಸತಿ ರಹಿತ ಮೀನುಗಾರರಿಗೆ ವಿಶೇಷ ಸೌಲಭ್ಯ, ದೋಣಿಗಳಿಗೆ ಮೋಟಾರ್ ಇಂಜಿನ್ ಅಳವಡಿಕೆ. ಮಹಿಳಾ ಕಾರ್ಮಿಕರಿಗೆ 500 ರೂ. ಸಹಾಯಧನ ನೀಡಲಾಗುವುದು ಎಂದು ತಿಳಿಸಿದ್ದಾರೆ.
