Karnataka Budget 2023 : ಆರ್ಥಿಕವಾಗಿ ಹಿಂದುಳಿದವರಿಗೆ ವಸತಿ ಯೋಜನೆ ಅಡಿಯಲ್ಲಿ ಹತ್ತು ಸಾವಿರ ಸೈಟ್‌ ವಿತರಣೆ – Vishwanews24

Featured, ರಾಜ್ಯ ನ್ಯೂಸ್

Karnataka Budget 2023 : ಆರ್ಥಿಕವಾಗಿ ಹಿಂದುಳಿದವರಿಗೆ ವಸತಿ ಯೋಜನೆ ಅಡಿಯಲ್ಲಿ ಹತ್ತು ಸಾವಿರ ಸೈಟ್‌ ವಿತರಣೆ

ಬೆಂಗಳೂರು: ಆರ್ಥಿಕವಾಗಿ ಹಿಂದುಳಿದವರಿಗೆ ಸಿಹಿ ಸುದ್ದಿಯನ್ನು ಇಂದು ಮಂಡನೆಯಾಗುತ್ತಿರುವ ರಾಜ್ಯ ಬಜೆಟ್‌ನಲ್ಲಿ ನೀಡಲಾಗಿದ್ದು, ನೆಲೆ ಯೋಜನೆ ಅಡಿಯಲ್ಲಿ ವಸತಿ ಯೋಜನೆ ಅಡಿಯಲ್ಲಿ ಹತ್ತು ಸಾವಿರ ಸೈಟ್‌ ವಿತರಣೆ ಮಾಡುವುದಾಗಿ ಕರ್ನಾಟಕ ಸಿಎಂ ಬಸವರಾಜ ಬೊಮ್ಮಾಯಿವರು ಹೇಳಿದ್ದಾರೆ.

ಆರ್ಥಿಕವಾಗಿ ಹಿಂದುಳಿದವರಿಗೆ ವಸತಿ ಯೋಜನೆ, ನೆಲೆ ಯೋಜನೆಯಡಿ 10 ಸಾವಿರ ಸೈಟ್ ವಿತರಣೆ ಮಾಡಲಾಗುವುದ. ಪ್ರತಿ ಗ್ರಾ.ಪಂಗೆ10 ಲಕ್ಷ ರೂ. ಬೆಂಗಳೂರು ಅಭಿವೃದ್ಧಿಗೆ 10 ಸಾವಿರ ಕೋಟಿ ರೂ. ನೀಡಲಾಗುವುದು.

Karnataka Budget 2023 : ಮಹಿಳಾ ಕಾರ್ಮಿಕರಿಗೆ 500 ರೂ.ಸಹಾಯಧನ ಘೋಷಣೆ – Vishwnaews24

Leave a Reply