Karnataka Budget 2025: ಜೈನ, ಬೌದ್ಧ, ಸಿಖ್ಖ್ ಸಮುದಾಯಗಳ ಅಭಿವೃದ್ಧಿಗಾಗಿ 100 ಕೋಟಿ ರೂ. ಮೀಸಲು – vishwanews24
Karnataka Budget 2025: ಜೈನ, ಬೌದ್ಧ, ಸಿಖ್ಖ್ ಸಮುದಾಯಗಳ ಅಭಿವೃದ್ಧಿಗಾಗಿ 100 ಕೋಟಿ ರೂ. ಮೀಸಲು
ಅಲ್ಪಸಂಖ್ಯಾತ ವಿದ್ಯಾರ್ಥಿಗಳ ವಿದ್ಯಾರ್ಥಿ ವೇತನ 20 ಲಕ್ಷದಿಂದ 30 ಲಕ್ಷಕ್ಕೆ ಹೆಚ್ಚಳ
ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಇಂದು ತಮ್ಮ ದಾಖಲೆಯ 16 ನೇ ರಾಜ್ಯ ಬಜೆಟ್-2025-26 ಅನ್ನು ಮಂಡಿಸುತ್ತಿದ್ದಾರೆ.
ಜೈನ, ಬೌದ್ಧ ಹಾಗೂ ಸಿಖ್ಖ್ ಸಮುದಾಯಗಳ ಅಭಿವೃದ್ಧಿಗಾಗಿ 100 ಕೋಟಿ ರೂ. ಮೀಸಲು
ಕ್ರಿಶ್ಚಿಯನ್ ಸಮುದಾಯದ ಅಭಿವೃದ್ಧಿಗಾಗಿ 250 ಕೋಟಿ ರೂ. ಮೀಸಲು
ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿರುವ ರಾಷ್ಟ್ರೀಯ ವಿದೇಶಿ ವಿದ್ಯಾರ್ಥಿ ವೇತನ 20 ಲಕ್ಷದಿಂದ 30 ಲಕ್ಷಕ್ಕೆ ಹೆಚ್ಚಿಸಲಾಗುವುದು.
ಕೆಇಎ ಮೂಲಕ ವೃತ್ತಿಪರ ಕೋರ್ಸ್ಗಳಲ್ಲಿ ಪ್ರವೇಶ ಪಡೆಯುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ 5 ಲಕ್ಷ ರೂ. ಸೀಮಿತವಾಗಿದೆ. ಜೊತೆಗೆ ಶುಲ್ಕದಲ್ಲಿ ಶೇ.50 ರಷ್ಟು ಮರು ಪಾವತಿ ಮಾಡಲಾಗುವುದು ಎಂದು ಸಿದ್ದರಾಮಯ್ಯ ಘೋಷಿಸಿದ್ದಾರೆ.
Karnataka Budget 2025: ರಾಜ್ಯದಲ್ಲಿ ಅಬಕಾರಿ ಸ್ಲ್ಯಾಬ್ ಪರಿಷ್ಕರಣೆಗೆ ನಿರ್ಧರಿಸಿದ ರಾಜ್ಯ ಸರ್ಕಾರ – vishwanews24
