Karnataka Budget 2025:  ಪುತ್ತೂರಿನಲ್ಲಿ ಹೊಸ ವೈದ್ಯಕೀಯ ಕಾಲೇಜು , ಕರಾವಳಿಯಲ್ಲಿ ಭೂಕುಸಿತ ತಡೆಗೆ ತಡೆಗೋಡೆ – vishwanews24

Featured, ರಾಜ್ಯ ನ್ಯೂಸ್

Karnataka Budget 2025:  ಪುತ್ತೂರಿನಲ್ಲಿ ಹೊಸ ವೈದ್ಯಕೀಯ ಕಾಲೇಜು , ಕರಾವಳಿಯಲ್ಲಿ ಭೂಕುಸಿತ ತಡೆಗೆ ತಡೆಗೋಡೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ  ಅವರು ಇಂದು ತಮ್ಮ ದಾಖಲೆಯ 16 ನೇ ರಾಜ್ಯ ಬಜೆಟ್-2025-26  ಅನ್ನು ಮಂಡಿಸುತ್ತಿದ್ದಾರೆ.

ಆಯುಷ್ಮಾನ್‌ ಭಾರತದಡಿ 5 ಲಕ್ಷ ಚಿಕಿತ್ಸಾ ವೆಚ್ಚ

ಹೃದ್ರೋಗ, ಕ್ಯಾನ್ಸರ್‌ ಚಿಕಿತ್ಸೆಗೆ ಹೆಚ್ಚುವರಿಯಾಗಿ 5 ಲಕ್ಷ

ಗರ್ಭಕಂಠದ ಕ್ಯಾನ್ಸರ್ ತಡೆಗೆ 14 ವರ್ಷದ ಕೆಳಗಿನ ಮಕ್ಕಳಿಗೆ HPV ಲಸಿಕೆ

ಪುತ್ತೂರಿನಲ್ಲಿ ಹೊಸ ವೈದ್ಯಕೀಯ ಕಾಲೇಜು

ಬೆಂಗಳೂರು ವಿವಿಗೆ ಮಾಜಿ ಪ್ರಧಾನಿ ಮನಮೋಹನ್‌ ಸಿಂಗೆ ಹೆಸರು

ವನ್ಯಜೀವಿ ದಾಳಿಯಿಂದ ಮೃತಪಟ್ಟರೆ 20 ಲಕ್ಷ ಪರಿಹಾರ

5 ಸಾವಿರ ಸರ್ಕಾರಿ ಶಾಲೆಗಳಲ್ಲಿ LKG-UKG

ಕರಾವಳಿಯಲ್ಲಿ ಭೂಕುಸಿತ ತಡೆಗೆ ತಡೆಗೋಡೆ

ಮೈಸೂರು ಬನ್ನಿಮಂಟಪದಲ್ಲಿ 120 ಕೋಟಿ ವೆಚ್ಚ ದಲ್ಲಿ ಅತ್ಯಾಧುನಿಕ ಬಸ್ ನಿಲ್ದಾಣ ನಿರ್ಮಾಣ

ಬಜೆಟ್ ನಲ್ಲಿ ಘೋಷಣೆ‌ ಮಾಡಿದ ಸಿಎಂ

Karnataka Budget 2025:  ರಾಜ್ಯದಲ್ಲಿ ನಕ್ಸಲ್ ನಿಗ್ರಹ ಪಡೆ ವಿಸರ್ಜನೆ : ಸಿಎಂ ಘೋಷಣೆ‌ – vishwanews24

 

Leave a Reply