Karnataka Budget 2025: ಮಲ್ಟಿಫ್ಲೆಕ್ಸ್ಗಳಲ್ಲಿ ಸಿನಿಮಾ ಟಿಕೆಟ್ಗೆ 200 ರೂಪಾಯಿ ನಿಗದಿ – vishwanews24
Karnataka Budget 2025: ಮಲ್ಟಿಫ್ಲೆಕ್ಸ್ಗಳಲ್ಲಿ ಸಿನಿಮಾ ಟಿಕೆಟ್ಗೆ 200 ರೂಪಾಯಿ ನಿಗದಿ
ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಇಂದು ತಮ್ಮ ದಾಖಲೆಯ 16 ನೇ ರಾಜ್ಯ ಬಜೆಟ್-2025-26 ಅನ್ನು ಮಂಡಿಸುತ್ತಿದ್ದಾರೆ.
ಸಿನಿಮಾ ಕ್ಷೇತ್ರವನ್ನ ಸಿನಿಮಾ ಉದ್ಯಮ ಎಂದು ಪರಿಗಣಿಸಿ ಕೈಗಾರಿಕಾ ನೀತಿಯಡಿ ತರಲು ನಿರ್ಧಾರ ಮಾಡಲಾಗಿದೆ. ಕನ್ನಡ ಸಿನಿಮಾಗಳಿಗೆ OTT ವೇದಿಕೆ ಸೃಷ್ಟಿಸಲು ನಿರ್ಧರಿಸಲಾಗಿದೆ. ಎಲ್ಲ ಚಿತ್ರಮಂದಿರಗಳಲ್ಲೂ ಸಿನಿಮಾ ಟಿಕೆಟ್ ದರ 200 ರೂ.ಗೆ ನಿಗದಿ ಪಡಿಸಲಾಗುವುದು. ಈ ಮೂಲಕ ಸರ್ಕಾರ ಮಲ್ಟಿಫ್ಲೆಕ್ಸ್ಗಳಲ್ಲಿ ಏಕರೂಪದ ದರನಿಗದಿಗೊಳಿಸಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
Karnataka Budget 2025: ಅಲ್ಪಸಂಖ್ಯಾತ ಗುತ್ತಿಗೆದಾರರಿಗೆ ಮೀಸಲಾತಿ ಘೋಷಣೆ – vishwanews24
