Karnataka Budget 2025: ರಾಜ್ಯದಲ್ಲಿ ಅಬಕಾರಿ ಸ್ಲ್ಯಾಬ್ ಪರಿಷ್ಕರಣೆಗೆ ನಿರ್ಧರಿಸಿದ ರಾಜ್ಯ ಸರ್ಕಾರ – vishwanews24
Karnataka Budget 2025: ರಾಜ್ಯದಲ್ಲಿ ಅಬಕಾರಿ ಸ್ಲ್ಯಾಬ್ ಪರಿಷ್ಕರಣೆಗೆ ನಿರ್ಧರಿಸಿದ ರಾಜ್ಯ ಸರ್ಕಾರ
ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಇಂದು ತಮ್ಮ ದಾಖಲೆಯ 16 ನೇ ರಾಜ್ಯ ಬಜೆಟ್-2025-26 ಅನ್ನು ಮಂಡಿಸುತ್ತಿದ್ದಾರೆ.
ರಾಜ್ಯದಲ್ಲಿ ಅಬಕಾರಿ ಸ್ಲ್ಯಾಬ್ ಪರಿಷ್ಕರಣೆಗೆ ರಾಜ್ಯ ಸರ್ಕಾರ ನಿರ್ಧರಿಸಿದ್ದು, 40 ಸಾವಿರ ಕೋಟಿ ಆದಾಯದ ಗುರಿ ಹೊಂದಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಇ-ಹರಾಜಿನ ಮೂಲಕ ಪರವಾನಗಿ ನೀಡಲು ಕ್ರಮ , 40 ಸಾವಿರ ಕೋಟಿ ತೆರಿಗೆ ಸಂಗ್ರಹ ಗುರಿ
