Karnataka Budget 2025 : ರಾಜ್ಯದ ಶಾಲಾ ಮಕ್ಕಳಿಗೆ ಮೊಟ್ಟೆ ವಿತರಣೆ 6 ದಿನಕ್ಕೆ ವಿಸ್ತರಣೆ : CM ಸಿದ್ದರಾಮಯ್ಯ – vishwanews24
Karnataka Budget 2025 : ರಾಜ್ಯದ ಶಾಲಾ ಮಕ್ಕಳಿಗೆ ಮೊಟ್ಟೆ ವಿತರಣೆ 6 ದಿನಕ್ಕೆ ವಿಸ್ತರಣೆ : CM ಸಿದ್ದರಾಮಯ್ಯ
ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಇಂದು ತಮ್ಮ ದಾಖಲೆಯ 16 ನೇ ರಾಜ್ಯ ಬಜೆಟ್-2025-26 ಅನ್ನು ಮಂಡಿಸುತ್ತಿದ್ದಾರೆ.
ಇದೇ ವೇಳೆ ಶಾಲಾ ಮಕ್ಕಳಿಗೆ ನೀಡುತ್ತಿರುವ ಮೊಟ್ಟೆ ಮತ್ತು ಮತ್ತು ಬಾಳೆ ಹಣ್ಣನ್ನು ವಾರದ ಆರು ದಿನವೂ ಕೂಡ ನೀಡಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದ್ದು, ಇದಕ್ಕೆ ಬರೋಬ್ಬರಿ 1500 ಕೋಟಿ ಹಣವನ್ನು ಮೀಸಲು ಇಡಲಾಗಿದೆ ಅಂತ ತಿಳಿಸಿದರು.
Karnataka Budget 2025 : ಅತಿಥಿ ಶಿಕ್ಷಕರ ಗೌರವಧನ 2 ಸಾವಿರ ರೂ. ಹೆಚ್ಚಳ – vishwanews24
