Karnataka Budget 2025 : ಅತಿಥಿ ಶಿಕ್ಷಕರ ಗೌರವಧನ 2 ಸಾವಿರ ರೂ. ಹೆಚ್ಚಳ – vishwanews24
Karnataka Budget 2025 : ಅತಿಥಿ ಶಿಕ್ಷಕರು, ಬಿಸಿಯೂಟ ಕಾರ್ಯಕರ್ತೆಯರಿಗೆ ಸಿಹಿ ಸುದ್ದಿ ನೀಡಿದ ಸಿಎಂ
ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಇಂದು ತಮ್ಮ ದಾಖಲೆಯ 16 ನೇ ರಾಜ್ಯ ಬಜೆಟ್-2025-26 ಅನ್ನು ಮಂಡಿಸುತ್ತಿದ್ದಾರೆ.
ರಾಜ್ಯಪಾಲರ ವಂದನಾ ನಿರ್ಣಯ ಚರ್ಚೆಯಲ್ಲಿ ಸರ್ಕಾರ ಬಿಸಿಯೂಟ ಕಾರ್ಯಕರ್ತೆಯರಿಗೆ ಸಿಹಿ ಸುದ್ದಿ ನೀಡುವುದಾಗಿ ಭರವಸೆ ನೀಡಿತ್ತು. ಅದರಂತೆ, ಬಜೆಟ್ನಲ್ಲಿ ಬಿಸಿಯೂಟ ಕಾರ್ಯಕರ್ತೆಯರಿಗೆ ಸಿಎಂ ಸಿದ್ದರಾಮಯ್ಯ ಸಿಹಿ ಸುದ್ದಿ ನೀಡಿದ್ದಾರೆ. ಬಿಸಿಯೂಟ ಕಾರ್ಯಕರ್ತೆಯರ ಗೌರವಧನ 1 ಸಾವಿರ ಹೆಚ್ಚಳ ಮಾಡಿದ್ದಾರೆ. ಸರ್ಕಾರಿ-ಪ್ರೌಢ ಶಾಲೆ ಅತಿಥಿ ಶಿಕ್ಷಕರ ಗೌರವಧನವನ್ನು 2 ಸಾವಿರ ರೂ. ಹೆಚ್ಚಳ ಮಾಡಿದ್ದಾರೆ.
Karnataka Budget 2025 : ಬೆಂಗಳೂರಿಗೆ ಅನುದಾನ 7 ಸಾವಿರ ಕೋಟಿಗೆ ಏರಿಕೆ : CM ಘೋಷಣೆ – vishwanews24
