Karnataka Budget 2025: ಅರಣ್ಯ, ಅರಣ್ಯದಂಚಿನ ಹಾಡಿಗಳಲ್ಲಿ ವಾಸಿಸುವ ಜನಾಂಗದವರಿಗೆ ನೇರ ನೇಮಕಾತಿ ಭಾಗ್ಯ – vishwanews24
Karnataka Budget 2025: ಅರಣ್ಯ, ಅರಣ್ಯದಂಚಿನ ಹಾಡಿಗಳಲ್ಲಿ ವಾಸಿಸುವ ಜನಾಂಗದವರಿಗೆ ನೇರ ನೇಮಕಾತಿ ಭಾಗ್ಯ
ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಇಂದು ತಮ್ಮ ದಾಖಲೆಯ 16 ನೇ ರಾಜ್ಯ ಬಜೆಟ್-2025-26 ಅನ್ನು ಮಂಡಿಸುತ್ತಿದ್ದಾರೆ.
ಅರಣ್ಯ, ಅರಣ್ಯದಂಚಿನ ಹಾಡಿಗಳಲ್ಲಿ ವಾಸಿಸುವ ಜನಾಂಗದವರಿಗೆ ನೇರ ನೇಮಕಾತಿ ಭಾಗ್ಯ
13 ಬುಡಕಟ್ಟು ಜನಾಂಗಗಳಾದ ಜೇನು ಕುರುಬ, ಇರುಳಿಗ, ಕೊರಗ, ಸೋಲಿಗ, ಯರವ, ಪಣಿಯನ್, ಹಲಸರು, ಗೌಡಲು, ಸಿದ್ಧಿ, ಬೆಟ್ಟಕುರುಬ, ಕಾಡುಕುರುಬ, ಕುಡಿಯ ಮತ್ತು ಮಲೆಕುಡಿಯ ಈ ಜನಾಂಗಗಳಿಗೆ ರಾಜ್ಯ ಸಿವಿಲ್ ಸೇವೆಗಳಲ್ಲಿ ಪ್ರಾತಿನಿಧ್ಯ ನೀಡುವ ಸಲುವಾಗಿ ವಿಶೇಷ ನೇರ ನೇಮಕಾತಿಯನ್ನು ಕೈಗೊಳ್ಳಲಾಗುವುದು. ಎಂದು ಬಜೆಟ್ ನಲ್ಲಿ ಘೋಷಣೆ ಮಾಡಿದ ಸಿಎಂ
