Featured

Karnataka Budget 2025: ಅರಣ್ಯ, ಅರಣ್ಯದಂಚಿನ ಹಾಡಿಗಳಲ್ಲಿ ವಾಸಿಸುವ ಜನಾಂಗದವರಿಗೆ ನೇರ ನೇಮಕಾತಿ ಭಾಗ್ಯ – vishwanews24

Karnataka Budget 2025: ಅರಣ್ಯ, ಅರಣ್ಯದಂಚಿನ ಹಾಡಿಗಳಲ್ಲಿ ವಾಸಿಸುವ ಜನಾಂಗದವರಿಗೆ ನೇರ ನೇಮಕಾತಿ ಭಾಗ್ಯ

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ  ಅವರು ಇಂದು ತಮ್ಮ ದಾಖಲೆಯ 16 ನೇ ರಾಜ್ಯ ಬಜೆಟ್-2025-26  ಅನ್ನು ಮಂಡಿಸುತ್ತಿದ್ದಾರೆ.

ಅರಣ್ಯ, ಅರಣ್ಯದಂಚಿನ ಹಾಡಿಗಳಲ್ಲಿ ವಾಸಿಸುವ ಜನಾಂಗದವರಿಗೆ ನೇರ ನೇಮಕಾತಿ ಭಾಗ್ಯ

13 ಬುಡಕಟ್ಟು ಜನಾಂಗಗಳಾದ ಜೇನು ಕುರುಬ, ಇರುಳಿಗ, ಕೊರಗ, ಸೋಲಿಗ, ಯರವ, ಪಣಿಯನ್, ಹಲಸರು, ಗೌಡಲು, ಸಿದ್ಧಿ, ಬೆಟ್ಟಕುರುಬ, ಕಾಡುಕುರುಬ, ಕುಡಿಯ ಮತ್ತು ಮಲೆಕುಡಿಯ ಈ ಜನಾಂಗಗಳಿಗೆ ರಾಜ್ಯ ಸಿವಿಲ್ ಸೇವೆಗಳಲ್ಲಿ ಪ್ರಾತಿನಿಧ್ಯ ನೀಡುವ ಸಲುವಾಗಿ ವಿಶೇಷ ನೇರ ನೇಮಕಾತಿಯನ್ನು ಕೈಗೊಳ್ಳಲಾಗುವುದು. ಎಂದು  ಬಜೆಟ್ ನಲ್ಲಿ ಘೋಷಣೆ‌ ಮಾಡಿದ ಸಿಎಂ

Vishwa News 24

Recent Posts

ತುಳು ಭಾಷೆಯ ಮಾನ್ಯತೆ ಕೇವಲ ಉಡುಪಿ-ದ.ಕ. ಜಿಲ್ಲೆಗಳಿಗೆ ಸೀಮಿತಗೊಳಿಸುವುದು ಸರಿಯಲ್ಲ : ಪ್ರಮೋದ್ ಮಧ್ವರಾಜ್ -vishwanews24

ತುಳು ಭಾಷೆಯ ಮಾನ್ಯತೆ ಕೇವಲ ಉಡುಪಿ-ದ.ಕ. ಜಿಲ್ಲೆಗಳಿಗೆ ಸೀಮಿತಗೊಳಿಸುವುದು ಸರಿಯಲ್ಲ : ಪ್ರಮೋದ್ ಮಧ್ವರಾಜ್ ಉಡುಪಿ: ತುಳು ಭಾಷೆಗೆ ಅಧಿಕೃತ…

50 minutes ago

ಉಡುಪಿ ಜಿಲ್ಲಾಸ್ಪತ್ರೆ ಶೀಘ್ರ ಲೋಕಾರ್ಪಣೆಗೆ ಖಾದರ್ ಗೆ ಉಡುಪಿ ಶಾಸಕರ ಮನವಿ -vishwanews24

ಉಡುಪಿ ಜಿಲ್ಲಾಸ್ಪತ್ರೆ ಶೀಘ್ರ ಲೋಕಾರ್ಪಣೆಗೆ ಖಾದರ್ ಗೆ ಉಡುಪಿ ಶಾಸಕರ ಮನವಿ ಉಡುಪಿ: ನೂತನ ಜಿಲ್ಲಾಸ್ಪತ್ರೆಯನ್ನು ಸಾರ್ವಜನಿಕರ ಸೇವೆಗೆ ಶೀಘ್ರ…

1 hour ago

ದುಬೈಯ ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯ ಅಮಾನವೀಯ ಕೊಲೆ : ಪತ್ನಿ  , ಪುತ್ರ ನಾಪತ್ತೆ ;  ಪ್ರಕರಣ ದಾಖಲು -vishwanews24

ದುಬೈಯ ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯ ಅಮಾನವೀಯ ಕೊಲೆ : ಪತ್ನಿ  , ಪುತ್ರ ನಾಪತ್ತೆ ;  ಪ್ರಕರಣ ದಾಖಲು…

4 hours ago

ಮಂಗಳೂರು : ಅಕ್ರಮವಾಗಿ ಜಾನುವಾರು ಸಾಗಾಟ: ಓರ್ವ ಬಂಧನ, ಮತ್ತೋರ್ವ ಪರಾರಿ -vishwanews24

ಮಂಗಳೂರು : ಅಕ್ರಮವಾಗಿ ಜಾನುವಾರು ಸಾಗಾಟ: ಓರ್ವ ಬಂಧನ, ಮತ್ತೋರ್ವ ಪರಾರಿ ಮಂಗಳೂರು: ಅಕ್ರಮವಾಗಿ ಹಾಗೂ ಹಿಂಸಾತ್ಮಕ ರೀತಿಯಲ್ಲಿ ಜಾನುವಾರುಗಳನ್ನು…

5 hours ago

ಅಕ್ಟೋಬರ್‌ನಲ್ಲಿ ಮಂಗಳೂರು – ಕುವೈಟ್‌ ನೇರ ವಿಮಾನ ಆರಂಭ -vishwanews24

ಅಕ್ಟೋಬರ್‌ನಲ್ಲಿ ಮಂಗಳೂರು - ಕುವೈಟ್‌ ನೇರ ವಿಮಾನ ಆರಂಭ ಮಂಗಳೂರು: ಯುದ್ಧದಿಂದಾಗಿ 6 ತಿಂಗಳಿನಿಂದ ಸ್ಥಗಿತಗೊಂಡಿದ್ದ ಮಂಗಳೂರು- ಕುವೈಟ್‌ ನೇರ…

6 hours ago

ಮೂಡುಬಿದಿರೆ: ಬಿಜೆಪಿ ಯುವ ಮುಖಂಡ ಪ್ರತೀಕ್‌ ಶೆಟ್ಟಿ ನಿಧನ -vishwanews24

ಮೂಡುಬಿದಿರೆ: ಬಿಜೆಪಿ ಯುವ ಮುಖಂಡ ಪ್ರತೀಕ್‌ ಶೆಟ್ಟಿ ನಿಧನ ಮೂಡುಬಿದಿರೆ: ಬಿಜೆಪಿ ಮೂಲ್ಕಿ ಮೂಡುಬಿದಿರೆ ಮಂಡಲ ಯುವಮೋರ್ಚಾದಲ್ಲಿ ಸಕ್ರಿಯರಾಗಿದ್ದ ಯುವ…

6 hours ago