Featured

Karnataka Budget 2025: ಅಲ್ಪಸಂಖ್ಯಾತ ಗುತ್ತಿಗೆದಾರರಿಗೆ ಮೀಸಲಾತಿ ಘೋಷಣೆ – vishwanews24

Karnataka Budget 2025: ಅಲ್ಪಸಂಖ್ಯಾತ ಗುತ್ತಿಗೆದಾರರಿಗೆ ಕಾಮಗಾರಿಗಳಲ್ಲಿ 2 ಕೋಟಿ ತನಕ ಮೀಸಲಾತಿ ಘೋಷಣೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ  ಅವರು ಇಂದು ತಮ್ಮ ದಾಖಲೆಯ 16 ನೇ ರಾಜ್ಯ ಬಜೆಟ್-2025-26  ಅನ್ನು ಮಂಡಿಸುತ್ತಿದ್ದಾರೆ.

ಇನ್ನೂ ಈ ಬಾರಿಯ ಬಜೆಟ್‌ನಲ್ಲಿ ಅಲ್ಪಸಂಖ್ಯಾತರಿಗೆ ರಾಜ್ಯ ಸರ್ಕಾರ ಗುಡ್‌ ನ್ಯೂಸ್‌ ನೀಡಿದ್ದು,. ಗುತ್ತಿಗೆಯಲ್ಲಿ ಎರಡು ಕೋಟಿಯ ತನಕ ಮೀಸಲಾತಿ ನೀಡುವುದಾಗಿ ತಿಳಿಸಿದ್ದಾರೆ.

ಸಮುದಾಯಕ್ಕೆ 2 ಕೋಟಿ ರೂಪಾಯಿಯವರೆಗಿನ ಕಾಮಗಾರಿಗಳಲ್ಲಿ ಮೀಸಲಾತಿ ನೀಡಲಾಗುವುದು. ಎಸ್​ಸಿಪಿ ಟಿಎಸ್​ಪಿ ಯೋಜನೆಗೆ 42018 ಕೋಟಿ ರೂ. ಮೀಸಲು ಇಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್​ನಲ್ಲಿ ಘೋಷಿಸಿದ್ದಾರೆ.

Vishwa News 24

Recent Posts

ಉಡುಪಿ : ಮೂವರು ಪೊಲೀಸ್ ಸಿಬ್ಬಂದಿಗೆ ಸಿಎಂ ಚಿನ್ನದ ಪದಕ – vishwanews24

ಉಡುಪಿ : ಮೂವರು ಪೊಲೀಸ್ ಸಿಬ್ಬಂದಿಗೆ ಸಿಎಂ ಚಿನ್ನದ ಪದಕ ಉಡುಪಿ: ಪೊಲೀಸ್ ಇಲಾಖೆಯಲ್ಲಿ ಅತ್ಯುನ್ನತ ಸೇವೆ ಸಲ್ಲಿಸಿದ ಹಿನ್ನೆಲೆಯಲ್ಲಿ…

8 minutes ago

ಎ.2ರಂದು ದ.ಕ. ಜಿಲ್ಲಾ ಎಸ್ಪಿ ಡಾ.ಅರುಣ್ ಕೆ., ಎಸಿಪಿ ನಜ್ಮಾ ಫಾರೂಕಿಗೆ ಸಿಎಂ ಪದಕ ಪ್ರದಾನ- vishwanews24

ಎ.2ರಂದು ದ.ಕ. ಜಿಲ್ಲಾ ಎಸ್ಪಿ ಡಾ.ಅರುಣ್ ಕೆ., ಎಸಿಪಿ ನಜ್ಮಾ ಫಾರೂಕಿಗೆ ಸಿಎಂ ಪದಕ ಪ್ರದಾನ ಮಂಗಳೂರು: ದಕ್ಷಿಣ ಕನ್ನಡ…

12 minutes ago

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

2 days ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

3 days ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

3 days ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

3 days ago