Karnataka Budget 2025 : ಕಾರ್ಮಿಕ ಇಲಾಖೆಗೆ ಬಜೆಟ್ ಘೋಷಣೆಗಳೇನು? ಇಲ್ಲಿದೆ ಮಾಹಿತಿ – vishwanews24
Karnataka Budget 2025 : ಕಾರ್ಮಿಕ ಇಲಾಖೆಗೆ ಬಜೆಟ್ ಘೋಷಣೆಗಳೇನು? ಇಲ್ಲಿದೆ ಮಾಹಿತಿ
ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಇಂದು ತಮ್ಮ ದಾಖಲೆಯ 16 ನೇ ರಾಜ್ಯ ಬಜೆಟ್-2025-26 ಅನ್ನು ಮಂಡಿಸುತ್ತಿದ್ದಾರೆ.
ಕೆಲಸದ ಸ್ಥಳದಲ್ಲಿ ಮರಣ ಹೊಂದುವ ಕಾರ್ಮಿಕರ ಕುಟುಂಬಕ್ಕೆ 8 ಲಕ್ಷ ಪರಿಹಾರ
ಕಟ್ಟಡ ಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸಕ್ಕೆ 31 ಜಿಲ್ಲೆಗಳಲ್ಲಿ ವಸತಿ ಶಾಲೆ
ನೋಂದಾಯಿತ ಕಟ್ಟಡ ಕಾರ್ಮಿಕರು ಸಹಜ ಸಾವನ್ನಪ್ಪಿದ್ರೆ 1.5 ಲಕ್ಷ ಪರಿಹಾರ ಬಜೆಟ್ ನಲ್ಲಿ ಘೋಷಣೆ ಮಾಡಿದ ಸಿಎಂ
