Karnataka Budget 2025: ಕೃಷಿ ಕ್ಷೇತ್ರಕ್ಕೆ ಕೊಡುಗೆ – vishwanews24

Featured, ರಾಜ್ಯ ನ್ಯೂಸ್

Karnataka Budget 2025: ಕೃಷಿ ಕ್ಷೇತ್ರಕ್ಕೆ ಕೊಡುಗೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ  ಅವರು ಇಂದು ತಮ್ಮ ದಾಖಲೆಯ 16 ನೇ ರಾಜ್ಯ ಬಜೆಟ್-2025-26  ಅನ್ನು ಮಂಡಿಸುತ್ತಿದ್ದಾರೆ.

ಕೃಷಿ ಕ್ಷೇತ್ರಕ್ಕೆ ಕೊಡುಗೆ

ರಾಜ್ಯದಲ್ಲಿ 5,000 ಕಿರು ಸಂಸ್ಕರಣಾ ಘಟಕಗಳ ಸ್ಥಾಪನೆ
ಕೃಷಿ ಭಾಗ್ಯ ಯೋಜನೆಯಡಿ 12 ಸಾವಿರ ಕೃಷಿ ಹೊಂಡ ನಿರ್ಮಾಣ
ಬೆಳೆಗಳ ಕುರಿತು ನಿಖರ ತೀರ್ಮಾನ ಕೈಗೊಳ್ಳಲು ನೆರವು ನೀಡುವ ‘ಡಿಜಿಟಲ್‌ ಕೃಷಿ ಸೇವೆಗಳ ಕೇಂದ್ರ’ ಸ್ಥಾಪನೆ ಬಜೆಟ್ ನಲ್ಲಿ ಘೋಷಣೆ‌ ಮಾಡಿದ ಸಿಎಂ

Karnataka Budget 2025: ನಿವೃತ್ತಿ ಹೊಂದಿದ ಕುಸ್ತಿಪಟುಗಳ ಮಾಶಾಸನ ಹೆಚ್ಚಳ – vishwanews24

Leave a Reply