Featured

Karnataka Budget 2025: ಗರ್ಭಕಂಠದ ಕ್ಯಾನ್ಸ್‌ರ್‌ ತಡೆಗೆ ಉಚಿತ ಲಸಿಕೆ – vishwanews24

Karnataka Budget 2025: ರಾಜ್ಯದಲ್ಲಿ `ಗರ್ಭಕಂಠದ ಕ್ಯಾನ್ಸ್‌ರ್‌’ ತಡೆಗಟ್ಟಲು 14 ವರ್ಷದ ಹೆಣ್ಣುಮಕ್ಕಳಿಗೆ HPV ಲಸಿಕೆ : CM

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ  ಅವರು ಇಂದು ತಮ್ಮ ದಾಖಲೆಯ 16 ನೇ ರಾಜ್ಯ ಬಜೆಟ್-2025-26  ಅನ್ನುಮಂಡಿಸುತ್ತಿದ್ದು, ರಾಜ್ಯಾದ್ಯಂತ ಗರ್ಭಕಂಠದ ಕ್ಯಾನ್ಸರ್ ತಡೆಗೆ ̆ 14 ವರ್ಷದ ಹೆಣ್ಣುಮಕ್ಕಳಗಿ HPV ಲಸಿಕೆ ನೀಡಲಾಗುವುದು ಎಂದು ಘೋಷಿಸಿದ್ದಾರೆ.

2025-26 ನೇ ಸಾಲಿನಲ್ಲಿ ಆರೋಗ್ಯ ಮೂಲ ಸೌಕರ್ಯ ಅಭಿವೃದ್ಧಿ ಕಾರ್ಯ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುವುದು. ಮಹಿಳೆಯರ ಆರೋಗ್ಯದ ಬಗ್ಗೆ ಹಲವು ಮಹತ್ವದ ಯೋಜನೆಗಳನ್ನು ಘೊಷಿಸಿದ್ದಾರೆ. ಪ್ರಸವ ಪೂರ್ವ ಮತ್ತು ನವಜಾತ ಶಿಶುಗಳಲ್ಲಿ ಅಪರೂಪದ ಚಯಾಪಚಯ ಖಾಯಿಲೆಗಳನ್ನು (Rare Metabolic Disorder) ಪತ್ತೆ ಹಚ್ಚಲು ಕಾರ್ಯಕ್ರಮವನ್ನು ರೂಪಿಸಲಾಗುವುದು. ಮೊದಲನೆಯ ಹಂತದಲ್ಲಿ ಕಲ್ಯಾಣ ಕರ್ನಾಟಕ ಮತ್ತು ಗಣಿಬಾಧಿತ ಪ್ರದೇಶಗಳಲ್ಲಿ ಪ್ರಾಯೋಗಿಕವಾಗಿ 10 ಕೋಟಿ ರೂ. ವೆಚ್ಚದಲ್ಲಿ ಅನುಷ್ಠಾನಗೊಳಿಸಲಾಗುವುದು ಎಂದರು.

ಮಹಿಳೆಯರಲ್ಲಿ ಗರ್ಭಕಂಠದ ಕ್ಯಾನ್ಸ್‌ರ್‌ ಅನ್ನು ತಡೆಗಟ್ಟಲು ಪ್ರಥಮ ಹಂತದಲ್ಲಿ ಗಣಿ ಬಾಧಿತ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶದ 20 ತಾಲ್ಲೂಕುಗಳಲ್ಲಿ 9 ಕೋಟಿ ರೂ. ವೆಚ್ಚದಲ್ಲಿ 14 ವರ್ಷದ ಹೆಣ್ಣುಮಕ್ಕಳಿಗೆ HPV ಲಸಿಕೆಯನ್ನು ನೀಡಲಾಗುವುದು. ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

1 day ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

3 days ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

3 days ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

3 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

3 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

3 days ago