Karnataka Budget 2025: ಜಮೀನುಗಳ ಖಾತೆ ಮಾಡಲು ಇ-ಪೌತಿ ಆಂದೋಲನ – vishwanews24

Featured, ರಾಜ್ಯ ನ್ಯೂಸ್

Karnataka Budget 2025: ಜಮೀನುಗಳ ಖಾತೆ ಮಾಡಲು ಇ-ಪೌತಿ ಆಂದೋಲನ

ಬೆಂಗಳೂರು: ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ  ಅವರು ಇಂದು ತಮ್ಮ ದಾಖಲೆಯ 16 ನೇ ರಾಜ್ಯ ಬಜೆಟ್-2025-26  ಅನ್ನು ಮಂಡಿಸುತ್ತಿದ್ದಾರೆ.

ಜಮೀನುಗಳ ಖಾತೆ ಮಾಡಲು ಇ-ಪೌತಿ ಆಂದೋಲನ

ಇ-ಜಮಾಬಂದಿ ತಂತ್ರಾಂಶ ಅಭಿವೃದ್ಧಿಪಡಿಸಿ ಪ್ರಸ್ತುತ ಸಾಲಿನಿಂದ ಜಾರಿ ಮಾಡಲಾಗುವುದು. ಜಮೀನುಗಳ ಪಹಣಿಗಳನ್ನು ವಾರಸುದಾರರಿಗೆ ಖಾತೆ ಮಾಡಲು ಇ-ಪೌತಿ ಆಂದೋಲನ ಆರಂಭಿಸಲಾಗುವುದು. ಹೊಸದಾಗಿ ರಚನೆಯಾದ ತಾಲ್ಲೂಕುಗಳ ಪೈಕಿ 21 ತಾಲ್ಲೂಕುಗಳಲ್ಲಿ ಪ್ರಜಾಸೌಧ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಂತ್ರಿ ಸಿದ್ದರಾಮಯ್ಯ ಹೇಳಿದರು.

Karnataka Budget 2025: ಕೈಗಾರಿಕಾ ವಲಯದಲ್ಲಿ 20 ಲಕ್ಷ ಉದ್ಯೋಗ ಸೃಷ್ಟಿ – ಬಜೆಟ್‌ನಲ್ಲಿ ಘೋಷಣೆ – vishwanews24

Leave a Reply