Karnataka Budget 2025: ನಿವೃತ್ತಿ ಹೊಂದಿದ ಕುಸ್ತಿಪಟುಗಳ ಮಾಶಾಸನ ಹೆಚ್ಚಳ – vishwanews24
Karnataka Budget 2025: ನಿವೃತ್ತಿ ಹೊಂದಿದ ಕುಸ್ತಿಪಟುಗಳ ಮಾಶಾಸನ ಹೆಚ್ಚಳ
ಬೀದಿ ವ್ಯಾಪಾರಿಗಳಿಗೆ 1 ಲಕ್ಷ ಸಾಲ ಸಹಾಯಧನ
ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಇಂದು ತಮ್ಮ ದಾಖಲೆಯ 16 ನೇ ರಾಜ್ಯ ಬಜೆಟ್-2025-26 ಅನ್ನು ಮಂಡಿಸುತ್ತಿದ್ದಾರೆ.
ಅಂತಾರಾಷ್ಟ್ರೀಯ ಕುಸ್ತಿಪಟುಗಳಿಗೆ 6 ಸಾವಿರ ರೂ. ಹೆಚ್ಚಳ
ರಾಷ್ಟ್ರೀಯ ಕುಸ್ತಿಪಟು- 5 ಸಾವಿರ ರೂ.ಗೆ ಹೆಚ್ಚಳ
ರಾಜ್ಯಮಟ್ಟದ ಕುಸ್ತಿ ಪಟು- 4500 ರೂ.ಗೆ ಹೆಚ್ಚಳ
