Karnataka Budget 2025: ಪುತ್ತೂರಿನಲ್ಲಿ ಹೊಸ ವೈದ್ಯಕೀಯ ಕಾಲೇಜು , ಕರಾವಳಿಯಲ್ಲಿ ಭೂಕುಸಿತ ತಡೆಗೆ ತಡೆಗೋಡೆ – vishwanews24
Karnataka Budget 2025: ಪುತ್ತೂರಿನಲ್ಲಿ ಹೊಸ ವೈದ್ಯಕೀಯ ಕಾಲೇಜು , ಕರಾವಳಿಯಲ್ಲಿ ಭೂಕುಸಿತ ತಡೆಗೆ ತಡೆಗೋಡೆ
ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಇಂದು ತಮ್ಮ ದಾಖಲೆಯ 16 ನೇ ರಾಜ್ಯ ಬಜೆಟ್-2025-26 ಅನ್ನು ಮಂಡಿಸುತ್ತಿದ್ದಾರೆ.
ಆಯುಷ್ಮಾನ್ ಭಾರತದಡಿ 5 ಲಕ್ಷ ಚಿಕಿತ್ಸಾ ವೆಚ್ಚ
ಹೃದ್ರೋಗ, ಕ್ಯಾನ್ಸರ್ ಚಿಕಿತ್ಸೆಗೆ ಹೆಚ್ಚುವರಿಯಾಗಿ 5 ಲಕ್ಷ
ಗರ್ಭಕಂಠದ ಕ್ಯಾನ್ಸರ್ ತಡೆಗೆ 14 ವರ್ಷದ ಕೆಳಗಿನ ಮಕ್ಕಳಿಗೆ HPV ಲಸಿಕೆ
ಪುತ್ತೂರಿನಲ್ಲಿ ಹೊಸ ವೈದ್ಯಕೀಯ ಕಾಲೇಜು
ಬೆಂಗಳೂರು ವಿವಿಗೆ ಮಾಜಿ ಪ್ರಧಾನಿ ಮನಮೋಹನ್ ಸಿಂಗೆ ಹೆಸರು
ವನ್ಯಜೀವಿ ದಾಳಿಯಿಂದ ಮೃತಪಟ್ಟರೆ 20 ಲಕ್ಷ ಪರಿಹಾರ
5 ಸಾವಿರ ಸರ್ಕಾರಿ ಶಾಲೆಗಳಲ್ಲಿ LKG-UKG
ಕರಾವಳಿಯಲ್ಲಿ ಭೂಕುಸಿತ ತಡೆಗೆ ತಡೆಗೋಡೆ
ಮೈಸೂರು ಬನ್ನಿಮಂಟಪದಲ್ಲಿ 120 ಕೋಟಿ ವೆಚ್ಚ ದಲ್ಲಿ ಅತ್ಯಾಧುನಿಕ ಬಸ್ ನಿಲ್ದಾಣ ನಿರ್ಮಾಣ
ಬಜೆಟ್ ನಲ್ಲಿ ಘೋಷಣೆ ಮಾಡಿದ ಸಿಎಂ
Karnataka Budget 2025: ರಾಜ್ಯದಲ್ಲಿ ನಕ್ಸಲ್ ನಿಗ್ರಹ ಪಡೆ ವಿಸರ್ಜನೆ : ಸಿಎಂ ಘೋಷಣೆ – vishwanews24
