ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಇಂದು ತಮ್ಮ ದಾಖಲೆಯ 16 ನೇ ರಾಜ್ಯ ಬಜೆಟ್-2025-26 ಅನ್ನು ಮಂಡಿಸುತ್ತಿದ್ದಾರೆ.
ಪ್ರವಾಸಿ ತಾಣಗಳ ಅಭಿವೃದ್ಧಿಗೆ 50 ಕೋಟಿ ರೂ. ಅನುದಾನ
ರಾಜ್ಯದ ಆಯ್ದ 10 ಜಿಲ್ಲೆಗಳ ಪ್ರವಾಸಿ ತಾಣಗಳ ಅಭಿವೃದ್ಧಿಗೆ 50 ಕೋಟಿ ರೂ. ಅನುದಾನ ನೀಡಲಾಗುವುದು. ಪ್ರವಾಸಿ ಮಿತ್ರರ ಸಂಖ್ಯೆ 1,000 ಕ್ಕೆ ಹೆಚ್ಚಳ ಹಾಗೂ 24X7 ಪ್ರವಾಸಿ ಸಹಾಯವಾಣಿ ತೆರೆಯಲು ಕ್ರಮ ಕೈಗೊಳ್ಳಲಾಗುವುದು. ರಾಜ್ಯದ ಪ್ರವಾಸಿ ತಾಣಗಳ ಸಮಗ್ರ ಮಾಹಿತಿ ಸಂಗ್ರಹಿಸಲು ONE- TAC Digital Grid ಬಳಕೆ ಮಾಡಲಾಗುವುದು. ಐತಿಹಾಸಿಕ ಲಕ್ಕುಂಡಿಯಲ್ಲಿನ ಪಾರಂಪರಿಕ ದೇವಾಲಯಗಳನ್ನು ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಸೇರ್ಪಡೆಗೊಳಿಸಲು ಕ್ರಮ ಕೈಗೊಳ್ಳಲಾಗುವುದು. ಮೈಸೂರು ನಗರದ ಹಳೆ ಜಿಲ್ಲಾಧಿಕಾರಿಗಳ ಕಛೇರಿ (ಅಠಾರ ಕಛೇರಿ) ಕಟ್ಟಡವನ್ನು ರಾಜ್ಯ ಮಟ್ಟದ ವಸ್ತುಸಂಗ್ರಹಾಲಯವಾಗಿ ಪರಿವರ್ತನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಉಡುಪಿ ಜಿಲ್ಲಾಸ್ಪತ್ರೆ ಶೀಘ್ರ ಲೋಕಾರ್ಪಣೆಗೆ ಖಾದರ್ ಗೆ ಉಡುಪಿ ಶಾಸಕರ ಮನವಿ ಉಡುಪಿ: ನೂತನ ಜಿಲ್ಲಾಸ್ಪತ್ರೆಯನ್ನು ಸಾರ್ವಜನಿಕರ ಸೇವೆಗೆ ಶೀಘ್ರ…
ದುಬೈಯ ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯ ಅಮಾನವೀಯ ಕೊಲೆ : ಪತ್ನಿ , ಪುತ್ರ ನಾಪತ್ತೆ ; ಪ್ರಕರಣ ದಾಖಲು…
ಮಂಗಳೂರು : ಅಕ್ರಮವಾಗಿ ಜಾನುವಾರು ಸಾಗಾಟ: ಓರ್ವ ಬಂಧನ, ಮತ್ತೋರ್ವ ಪರಾರಿ ಮಂಗಳೂರು: ಅಕ್ರಮವಾಗಿ ಹಾಗೂ ಹಿಂಸಾತ್ಮಕ ರೀತಿಯಲ್ಲಿ ಜಾನುವಾರುಗಳನ್ನು…
ಅಕ್ಟೋಬರ್‌ನಲ್ಲಿ ಮಂಗಳೂರು - ಕುವೈಟ್ ನೇರ ವಿಮಾನ ಆರಂಭ ಮಂಗಳೂರು: ಯುದ್ಧದಿಂದಾಗಿ 6 ತಿಂಗಳಿನಿಂದ ಸ್ಥಗಿತಗೊಂಡಿದ್ದ ಮಂಗಳೂರು- ಕುವೈಟ್ ನೇರ…
ಮೂಡುಬಿದಿರೆ: ಬಿಜೆಪಿ ಯುವ ಮುಖಂಡ ಪ್ರತೀಕ್ ಶೆಟ್ಟಿ ನಿಧನ ಮೂಡುಬಿದಿರೆ: ಬಿಜೆಪಿ ಮೂಲ್ಕಿ ಮೂಡುಬಿದಿರೆ ಮಂಡಲ ಯುವಮೋರ್ಚಾದಲ್ಲಿ ಸಕ್ರಿಯರಾಗಿದ್ದ ಯುವ…
ತುಳು ಬೆನ್ನಲ್ಲೇ ಉರ್ದುಗೂ ಅಧಿಕೃತ ಭಾಷಾ ಸ್ಥಾನಮಾನಕ್ಕೆ ಆಗ್ರಹ: ಮುಖ್ಯಮಂತ್ರಿ SDPI ರಾಜ್ಯಾಧ್ಯಕ್ಷ ಪತ್ರ ಮೈಸೂರು: ಇತ್ತೀಚಿಗೆ ಮಂಗಳೂರಿನ ಜಿಲ್ಲಾಧಿಕಾರಿ…