Karnataka Budget 2025: ಬಜೆಟ್ನಲ್ಲಿ ಎಸ್ಸಿಎಸ್ಪಿ- ಟಿಎಸ್ಪಿ ಅನುದಾನ ಘೋಷಣೆ – vishwanews24
Karnataka Budget 2025: ಬಜೆಟ್ನಲ್ಲಿ ಎಸ್ಸಿಎಸ್ಪಿ-ಟಿಎಸ್ಪಿ ಅನುದಾನ ಘೋಷಣೆ
ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಇಂದು ತಮ್ಮ ದಾಖಲೆಯ 16 ನೇ ರಾಜ್ಯ ಬಜೆಟ್-2025-26 ಅನ್ನು ಮಂಡಿಸುತ್ತಿದ್ದಾರೆ.
ಬಜೆಟ್ನಲ್ಲಿ ಎಸ್ಸಿಎಸ್ಪಿ-ಟಿಎಸ್ಪಿ ಅನುದಾನ ಘೋಷಣೆ
ಎಸ್ಸಿ ಸಮುದಾಯದ ಉಪಯೋಜನೆಗೆ(ಎಸ್ಸಿಎಸ್ಪಿ) – 29,992 ಕೋಟಿ ರೂ
ಎಸ್ಟಿ ಸಮುದಾಯದ ಉಪಯೋಜನೆಗೆ(ಎಸ್ಟಿಪಿ) – 12,026 ಕೋಟಿ ರೂ ಅನುದಾನ
ಒಟ್ಟು ಈ ಬಜೆಟ್ನಲ್ಲಿ ಎಸ್ಸಿಎಸ್ಪಿ-ಟಿಎಸ್ಪಿ ಅನುದಾನ ಘೋಷಣೆ – 42,018 ಕೋಟಿ ರೂ. ಎಂದು ಸಿದ್ದರಾಮಯ್ಯ ಘೋಷಿಸಿದ್ದಾರೆ.
Karnataka Budget 2025: ಜೈನ, ಬೌದ್ಧ, ಸಿಖ್ಖ್ ಸಮುದಾಯಗಳ ಅಭಿವೃದ್ಧಿಗಾಗಿ 100 ಕೋಟಿ ರೂ. ಮೀಸಲು – vishwanews24
