Featured

Karnataka Budget 2025 : ಬಜೆಟ್‌ನಲ್ಲೂ ದಾಖಲೆ, ಸಾಲದಲ್ಲೂ ದಾಖಲೆ: ಸಿದ್ದರಾಮಯ್ಯಗೆ ಸಿ.ಟಿ.ರವಿ – vishwanews24

Karnataka Budget 2025 : ಬಜೆಟ್‌ನಲ್ಲೂ ದಾಖಲೆ, ಸಾಲದಲ್ಲೂ ದಾಖಲೆ: ಸಿ.ಟಿ.ರವಿ

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ  ಅವರು ಇಂದು ತಮ್ಮ ದಾಖಲೆಯ 16 ನೇ ರಾಜ್ಯ ಬಜೆಟ್-2025-26  ಅನ್ನು ಮಂಡಿಸುತ್ತಿದ್ದಾರೆ.

ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ 16 ನೇ ಬಜೆಟ್. ಬಜೆಟ್‌ನಲ್ಲೂ ದಾಖಲೆ ಸಾಲದಲ್ಲೂ ದಾಖಲೆ. ಅತೀ ಹೆಚ್ಚು ಬಜೆಟ್ ಮಂಡಿಸಿದ ಖ್ಯಾತುಯೂ ಅವರದೇ. ಅತೀ ಹೆಚ್ಚು ಸಾಲ ಮಾಡಿದ ಕುಖ್ಯಾತಿಯೂ ಸಿಎಂ ಸಿದ್ದರಾಮಯ್ಯ ಅವರದೇ ಆಗಿದೆ.

ಊದೋ ಶಂಖ … ಕೋಗೋ ಶಂಖ ಅನ್ನೋ ಹಾಗೆ. ಇದು ಅನುಷ್ಠಾನ ಆಗೋ ಬಜೆಟೋ ಅಥ್ವಾ ಘೋಷಣೆಯ ಬಜೆಟೋ ಅನ್ನೋದನ್ನ ಸಿದ್ದರಾಮಯ್ಯ ಹೇಳಬೇಕು. ಕಳೆದ ವರ್ಷದ ಬಜೆಟ್  ಶೇಕಾಡ 50%  ಅನುಷ್ಠಾನಕ್ಕೆ ಬಂದಿಲ್ಲ ಎಂದು ಸಿ.ಟಿ ರವಿ ಹೇಳಿದ್ದಾರೆ.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

1 day ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

2 days ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

2 days ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

2 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

2 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

2 days ago