ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ 16 ನೇ ಬಜೆಟ್. ಬಜೆಟ್‌ನಲ್ಲೂ ದಾಖಲೆ ಸಾಲದಲ್ಲೂ ದಾಖಲೆ. ಅತೀ ಹೆಚ್ಚು ಬಜೆಟ್ ಮಂಡಿಸಿದ ಖ್ಯಾತುಯೂ ಅವರದೇ. ಅತೀ ಹೆಚ್ಚು ಸಾಲ ಮಾಡಿದ ಕುಖ್ಯಾತಿಯೂ ಸಿಎಂ ಸಿದ್ದರಾಮಯ್ಯ ಅವರದೇ ಆಗಿದೆ.
ಊದೋ ಶಂಖ … ಕೋಗೋ ಶಂಖ ಅನ್ನೋ ಹಾಗೆ. ಇದು ಅನುಷ್ಠಾನ ಆಗೋ ಬಜೆಟೋ ಅಥ್ವಾ ಘೋಷಣೆಯ ಬಜೆಟೋ ಅನ್ನೋದನ್ನ ಸಿದ್ದರಾಮಯ್ಯ ಹೇಳಬೇಕು. ಕಳೆದ ವರ್ಷದ ಬಜೆಟ್ ಶೇಕಾಡ 50% ಅನುಷ್ಠಾನಕ್ಕೆ ಬಂದಿಲ್ಲ ಎಂದು ಸಿ.ಟಿ ರವಿ ಹೇಳಿದ್ದಾರೆ.
ಉಡುಪಿ ಜಿಲ್ಲಾಸ್ಪತ್ರೆ ಶೀಘ್ರ ಲೋಕಾರ್ಪಣೆಗೆ ಖಾದರ್ ಗೆ ಉಡುಪಿ ಶಾಸಕರ ಮನವಿ ಉಡುಪಿ: ನೂತನ ಜಿಲ್ಲಾಸ್ಪತ್ರೆಯನ್ನು ಸಾರ್ವಜನಿಕರ ಸೇವೆಗೆ ಶೀಘ್ರ…
ದುಬೈಯ ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯ ಅಮಾನವೀಯ ಕೊಲೆ : ಪತ್ನಿ , ಪುತ್ರ ನಾಪತ್ತೆ ; ಪ್ರಕರಣ ದಾಖಲು…
ಮಂಗಳೂರು : ಅಕ್ರಮವಾಗಿ ಜಾನುವಾರು ಸಾಗಾಟ: ಓರ್ವ ಬಂಧನ, ಮತ್ತೋರ್ವ ಪರಾರಿ ಮಂಗಳೂರು: ಅಕ್ರಮವಾಗಿ ಹಾಗೂ ಹಿಂಸಾತ್ಮಕ ರೀತಿಯಲ್ಲಿ ಜಾನುವಾರುಗಳನ್ನು…
ಅಕ್ಟೋಬರ್‌ನಲ್ಲಿ ಮಂಗಳೂರು - ಕುವೈಟ್ ನೇರ ವಿಮಾನ ಆರಂಭ ಮಂಗಳೂರು: ಯುದ್ಧದಿಂದಾಗಿ 6 ತಿಂಗಳಿನಿಂದ ಸ್ಥಗಿತಗೊಂಡಿದ್ದ ಮಂಗಳೂರು- ಕುವೈಟ್ ನೇರ…
ಮೂಡುಬಿದಿರೆ: ಬಿಜೆಪಿ ಯುವ ಮುಖಂಡ ಪ್ರತೀಕ್ ಶೆಟ್ಟಿ ನಿಧನ ಮೂಡುಬಿದಿರೆ: ಬಿಜೆಪಿ ಮೂಲ್ಕಿ ಮೂಡುಬಿದಿರೆ ಮಂಡಲ ಯುವಮೋರ್ಚಾದಲ್ಲಿ ಸಕ್ರಿಯರಾಗಿದ್ದ ಯುವ…
ತುಳು ಬೆನ್ನಲ್ಲೇ ಉರ್ದುಗೂ ಅಧಿಕೃತ ಭಾಷಾ ಸ್ಥಾನಮಾನಕ್ಕೆ ಆಗ್ರಹ: ಮುಖ್ಯಮಂತ್ರಿ SDPI ರಾಜ್ಯಾಧ್ಯಕ್ಷ ಪತ್ರ ಮೈಸೂರು: ಇತ್ತೀಚಿಗೆ ಮಂಗಳೂರಿನ ಜಿಲ್ಲಾಧಿಕಾರಿ…