Featured

Karnataka Budget 2025  : ಬೆಂಗಳೂರು ವಿವಿಗೆ ‘ಮನಮೋಹನ್ ಸಿಂಗ್ ಯೂನಿವರ್ಸಿಟಿʼ ಎಂದು ಮರುನಾಮಕರಣ : ಸಿಎಂ ಸಿದ್ದರಾಮಯ್ಯ – vishwanews24

Karnataka Budget 2025  : ಬೆಂಗಳೂರು ವಿವಿಗೆ ‘ಮನಮೋಹನ್ ಸಿಂಗ್ ಯೂನಿವರ್ಸಿಟಿʼ ಎಂದು ಮರುನಾಮಕರಣ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಬೆಂಗಳೂರು ನಗರ ವಿಶ್ವವಿದ್ಯಾಲಯವನ್ನು ಡಾ.ಮನಮೋಹನ್‌ ಸಿಂಗ್‌ ಬೆಂಗಳೂರು ನಗರ ವಿಶ್ವವಿದ್ಯಾಲಯ ಎಂದು ಮರುನಾಮಕರಣ ಮಾಡಲಾಗುವುದು. ಈ ವಿಶ್ವವಿದ್ಯಾಲಯವನ್ನು ದೇಶದಲ್ಲಿ ಮಾದರಿಯನ್ನಾಗಿಸುವ ಉದ್ದೇಶದಿಂದ, ಸರ್ಕಾರಿ ಕಲಾ ಕಾಲೇಜು ಹಾಗೂ ಸರ್ಕಾರಿ ಆರ್‌.ಸಿ. ಕಾಲೇಜುಗಳನ್ನು ವಿಶ್ವವಿದ್ಯಾಲಯದ ಘಟಕ ಕಾಲೇಜುಗಳನ್ನಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್‌ನಲ್ಲಿ ಘೋಷಿಸಿದ್ದಾರೆ.

ಗುಣಮಟ್ಟದ ಉನ್ನತ ಶಿಕ್ಷಣವನ್ನು ಒದಗಿಸಲು ರಾಜ್ಯದ ಪ್ರಥಮ ದರ್ಜೆ ಕಾಲೇಜುಗಳ ಬಲವರ್ಧನೆ, ಶಿಕ್ಷಣ ಸಂ‍ಸ್ಥೆಗಳಲ್ಲಿ ಉತ್ಕೃಷ್ಟತಾ ಕೇಂದ್ರಗಳ (Centre of Excellence) ಸ್ಥಾಪನೆ ಹಾಗೂ ಸಂಶೋಧನಾ ಸಾಮರ್ಥ್ಯ ಹೆಚ್ಚಿಸುವ ಉದ್ದೇಶಕ್ಕಾಗಿ ಮುಂದಿನ ನಾಲ್ಕು ವರ್ಷಗಳಲ್ಲಿ ವಿಶ್ವಬ್ಯಾಂಕ್‌ ನೆರವಿನೊಂದಿಗೆ 2,500 ಕೋಟಿ ರೂ. ಯೋಜನೆಯನ್ನು ಅನುಷ್ಠಾನಗೊಳಿಸಲು ಉದ್ದೇಶಿಸಲಾಗಿದೆ ಎಂದು ತಿಳಿಸಿದ್ದಾರೆ.

Vishwa News 24

Recent Posts

ಸಿದ್ದರಾಮಯ್ಯ ಹಳೆಯ ಹುಲಿ, ಯಾವಾಗ ಯಾವ ಆಟ ಆಡುತ್ತಾರೋ ಗೊತ್ತಿಲ್ಲ : ಶೋಭಾ ಕರಂದ್ಲಾಜೆ – vishwanews24

ಸಿದ್ದರಾಮಯ್ಯ ರಾಜೀನಾಮೆ ಕೊಡುವವರೆಗೂ ಗ್ಯಾರಂಟಿಯಿಲ್ಲ : ಶೋಭಾ ಕರಂದ್ಲಾಜೆ ಬೆಂಗಳೂರು: ಸಿದ್ದರಾಮಯ್ಯ  ಹಳೆಯ ಹುಲಿ, ಯಾವಾಗ ಯಾವ ಆಟ ಆಡುತ್ತಾರೋ…

5 hours ago

ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣದ ರಿಪೋರ್ಟ್ ನೆಗೆಟಿವ್ : ದಿನೇಶ್ ಗುಂಡೂರಾವ್ ಸ್ಪಷ್ಟನೆ – vishwanews24

ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣದ ರಿಪೋರ್ಟ್ ನೆಗೆಟಿವ್ : ದಿನೇಶ್ ಗುಂಡೂರಾವ್ ಸ್ಪಷ್ಟನೆ ಬೆಂಗಳೂರು: ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ…

5 hours ago

ಕಾಪು ಶ್ರೀ ಹಳೇ ಮಾರಿಯಮ್ಮ ದೇವಿಗೆ ವಿಶೇಷ ಲಕ್ಷಪುಷ್ಪಾರ್ಚನೆ – vishwanews24

ಕಾಪು ಹಳೇ ಮಾರಿಯಮ್ಮ ದೇವಿಗೆ ಲಕ್ಷಪುಷ್ಪಾರ್ಚನೆ 135 ಕೆಜಿ ಕೆಂಪು ಕೇಪುಳ ಹೂ, 1,200ಕ್ಕೂ ಅಧಿಕ ಚೆಂಡು ಮಲ್ಲಿಗೆ ಸಮರ್ಪಣೆ…

5 hours ago

ಭಾರತೀಯ ನೌಕಾಪಡೆಯಲ್ಲಿ ಸಬ್ ಲೆಫ್ಟಿನೆಂಟ್ ಆಗಿ ಮಂಗಳೂರಿನ ನಿಶೆಲ್ ಫ್ಲೋರಾ ಆಲ್ಮೇಡಾ ಆಯ್ಕೆ – vishwanews24

ಭಾರತೀಯ ನೌಕಾಪಡೆಯಲ್ಲಿ ಸಬ್ ಲೆಫ್ಟಿನೆಂಟ್ ಆಗಿ ಮಂಗಳೂರಿನ ನಿಶೆಲ್ ಫ್ಲೋರಾ ಆಲ್ಮೇಡಾ ಆಯ್ಕೆ ಮಂಗಳೂರು: ನಗರದ ಕುಲಶೇಖರದ ಕೊಂಗೂರು ನಿವಾಸಿಗಳಾದ…

6 hours ago

ಶಿರ್ವ: ಆತ್ಮಹತ್ಯೆಗೆ ಪ್ರಚೋದನೆ ; ಮೂವರ ವಿರುದ್ಧ ದೂರು ದಾಖಲು – vishwanews24

ಶಿರ್ವ: ಆತ್ಮಹತ್ಯೆಗೆ ಪ್ರಚೋದನೆ ; ಮೂವರ ವಿರುದ್ಧ ದೂರು ದಾಖಲು ಶಿರ್ವ: ಪತ್ನಿ, ಆಕೆಯ ಸಹೋದರಿ ಮತ್ತು ಪತ್ನಿಗೆ ಇನ್‌ಸ್ಟಾಗ್ರಾಮ್…

7 hours ago

ಹಳೆಯಂಗಡಿ: ನಿಂತಿದ್ದ ಬಸ್ಸಿಗೆ ಟಿಪ್ಪರ್ ಢಿಕ್ಕಿ; ನಾಲ್ವರು ವಿದ್ಯಾರ್ಥಿಗಳಿಗೆ ಗಾಯ – vishwanews24

ಹಳೆಯಂಗಡಿ: ನಿಂತಿದ್ದ ಬಸ್ಸಿಗೆ ಟಿಪ್ಪರ್ ಢಿಕ್ಕಿ; ನಾಲ್ವರು ವಿದ್ಯಾರ್ಥಿಗಳಿಗೆ ಗಾಯ ಹಳೆಯಂಗಡಿ: ಕಿನ್ನಿಗೋಳಿಯಿಂದ ಮಂಗಳೂರು ಕಡೆಗೆ ಸಂಚರಿಸುತ್ತಿದ್ದ ಸರ್ವಿಸ್ ಬಸ್ಸಿಗೆ…

7 hours ago