Karnataka Budget 2025: ಮಂಗಳೂರಲ್ಲಿ ಅಂತಾರಾಷ್ಟ್ರೀಯ ಕ್ರೂಸ್ ಆರಂಭ – vishwanews24
Karnataka Budget 2025: ಮಂಗಳೂರಲ್ಲಿ ಅಂತಾರಾಷ್ಟ್ರೀಯ ಕ್ರೂಸ್ ಆರಂಭ
ಮಂಗಳೂರಿನಲ್ಲಿ ವಾಟರ್ ಮೆಟ್ರೋಗೆ ಪ್ಲ್ಯಾನ್ ಬಜೆಟ್‌ನಲ್ಲಿ ಪ್ರಸ್ತಾಪ
ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಇಂದು ತಮ್ಮ ದಾಖಲೆಯ 16 ನೇ ರಾಜ್ಯ ಬಜೆಟ್-2025-26 ಅನ್ನು ಮಂಡಿಸುತ್ತಿದ್ದಾರೆ.
ರಾಜ್ಯಕ್ಕೂ ಬರಲಿದೆ ವಾಟರ್ ಮೆಟ್ರೋ
ಮಂಗಳೂರಿನಲ್ಲಿ ವಾಟರ್ ಮೆಟ್ರೋಗೆ ಪ್ಲ್ಯಾನ್ ಬಜೆಟ್‌ನಲ್ಲಿ ಪ್ರಸ್ತಾಪ
ಮಂಗಳೂರಲ್ಲಿ ಅಂತಾರಾಷ್ಟ್ರೀಯ ಕ್ರೂಸ್ ಆರಂಭ ಎಂದು ಬಜೆಟ್ ನಲ್ಲಿ ಘೋಷಣೆ ಮಾಡಿದ ಸಿಎಂ
