ಬೆಂಗಳೂರು: 2025-26ನೇ ಸಾಲಿನ ಬಜೆಟ್ ನಲ್ಲಿ ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ವಾಹನ ದಟ್ಟನೆಯನ್ನು ನಿರ್ವಹಿಸಲು ಮಲ್ಟಿ- ಲೆವೆಲ್ ಪಾರ್ಕಿಂಗ್ ವ್ಯವಸ್ಥೆಯನ್ನು ಸಾರ್ವಜನಿಕ- ಖಾಸಗಿ ಸಹಭಾಗಿತವದಲ್ಲಿ ನಿರ್ಮಿಸಲಾಗುದು ಎಂದು ಬಜೆಟ್‌ನಲ್ಲಿ ಘೋಷಣೆ ಮಾಡಲಾಗಿದೆ.
ಅಳ ಸಮುದ್ರ ಮೀನುಗಾರಿಕೆಯನ್ನು ಪೋತ್ಸಾಹಿಸಲು ಪ್ರಸ್ತುತ ಇರುವ ಮೀನುಗಾರಿಕೆ ದೋಣಿಗಳ ಉದ್ದದ ಮಿತಿಯನ್ನು ಸಡಿಲಿಸಲು ಕ್ರಮವಹಿಸಲಾಗುವುದು ಎಂದು ಘೋಷಿಸಿದ್ದಾರೆ.
ಉಡುಪಿ ಜಿಲ್ಲಾಸ್ಪತ್ರೆ ಶೀಘ್ರ ಲೋಕಾರ್ಪಣೆಗೆ ಖಾದರ್ ಗೆ ಉಡುಪಿ ಶಾಸಕರ ಮನವಿ ಉಡುಪಿ: ನೂತನ ಜಿಲ್ಲಾಸ್ಪತ್ರೆಯನ್ನು ಸಾರ್ವಜನಿಕರ ಸೇವೆಗೆ ಶೀಘ್ರ…
ದುಬೈಯ ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯ ಅಮಾನವೀಯ ಕೊಲೆ : ಪತ್ನಿ , ಪುತ್ರ ನಾಪತ್ತೆ ; ಪ್ರಕರಣ ದಾಖಲು…
ಮಂಗಳೂರು : ಅಕ್ರಮವಾಗಿ ಜಾನುವಾರು ಸಾಗಾಟ: ಓರ್ವ ಬಂಧನ, ಮತ್ತೋರ್ವ ಪರಾರಿ ಮಂಗಳೂರು: ಅಕ್ರಮವಾಗಿ ಹಾಗೂ ಹಿಂಸಾತ್ಮಕ ರೀತಿಯಲ್ಲಿ ಜಾನುವಾರುಗಳನ್ನು…
ಅಕ್ಟೋಬರ್‌ನಲ್ಲಿ ಮಂಗಳೂರು - ಕುವೈಟ್ ನೇರ ವಿಮಾನ ಆರಂಭ ಮಂಗಳೂರು: ಯುದ್ಧದಿಂದಾಗಿ 6 ತಿಂಗಳಿನಿಂದ ಸ್ಥಗಿತಗೊಂಡಿದ್ದ ಮಂಗಳೂರು- ಕುವೈಟ್ ನೇರ…
ಮೂಡುಬಿದಿರೆ: ಬಿಜೆಪಿ ಯುವ ಮುಖಂಡ ಪ್ರತೀಕ್ ಶೆಟ್ಟಿ ನಿಧನ ಮೂಡುಬಿದಿರೆ: ಬಿಜೆಪಿ ಮೂಲ್ಕಿ ಮೂಡುಬಿದಿರೆ ಮಂಡಲ ಯುವಮೋರ್ಚಾದಲ್ಲಿ ಸಕ್ರಿಯರಾಗಿದ್ದ ಯುವ…
ತುಳು ಬೆನ್ನಲ್ಲೇ ಉರ್ದುಗೂ ಅಧಿಕೃತ ಭಾಷಾ ಸ್ಥಾನಮಾನಕ್ಕೆ ಆಗ್ರಹ: ಮುಖ್ಯಮಂತ್ರಿ SDPI ರಾಜ್ಯಾಧ್ಯಕ್ಷ ಪತ್ರ ಮೈಸೂರು: ಇತ್ತೀಚಿಗೆ ಮಂಗಳೂರಿನ ಜಿಲ್ಲಾಧಿಕಾರಿ…