Karnataka Budget 2025: ಮಹಿಳೆಯ ಸ್ವ ಉದ್ಯೋಗಕ್ಕಾಗಿ ಜಿಲ್ಲಾ ಹಾಗೂ ತಾಲೂಕು ಕಚೇರಿಗಳಲ್ಲಿ ಅಕ್ಕಾ ಕೆಫೆ, ಕ್ಯಾಂಟಿನ್ – vishwanews24
Karnataka Budget 2025: ಮಹಿಳೆಯ ಸ್ವ ಉದ್ಯೋಗಕ್ಕಾಗಿ ಜಿಲ್ಲಾ ಹಾಗೂ ತಾಲೂಕು ಕಚೇರಿಗಳಲ್ಲಿ ಅಕ್ಕಾ ಕೆಫೆ, ಕ್ಯಾಂಟಿನ್
ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಇಂದು ತಮ್ಮ ದಾಖಲೆಯ 16 ನೇ ರಾಜ್ಯ ಬಜೆಟ್-2025-26 ಅನ್ನು ಮಂಡಿಸುತ್ತಿದ್ದಾರೆ.
ಮಹಿಳೆಯ ಸ್ವ ಉದ್ಯೋಗಕ್ಕಾಗಿ ಜಿಲ್ಲಾ ಹಾಗೂ ತಾಲೂಕು ಕಚೇರಿಗಳಲ್ಲಿ ಅಕ್ಕಾ ಕೆಫೆ, ಕ್ಯಾಂಟಿನ್
ಗೃಹಲಕ್ಷ್ಮಿ ಫಲಾನುಭವಿಗಳನ್ನು ಅಕ್ಕ ಕೋ ಅಪರೇಟಿವ್ ಸೊಸೈಟ್ ಅಡಿ ತರಲಾಗುವುದು ಎಂದು ಬಜೆಟ್ ನಲ್ಲಿ ಘೋಷಣೆ ಮಾಡಿದ ಸಿಎಂ
