Karnataka Budget 2025:  ರಾಜ್ಯದಲ್ಲಿ ಅಬಕಾರಿ ಸ್ಲ್ಯಾಬ್ ಪರಿಷ್ಕರಣೆಗೆ ನಿರ್ಧರಿಸಿದ ರಾಜ್ಯ ಸರ್ಕಾರ – vishwanews24

Featured, ರಾಜ್ಯ ನ್ಯೂಸ್

Karnataka Budget 2025:  ರಾಜ್ಯದಲ್ಲಿ ಅಬಕಾರಿ ಸ್ಲ್ಯಾಬ್ ಪರಿಷ್ಕರಣೆಗೆ ನಿರ್ಧರಿಸಿದ ರಾಜ್ಯ ಸರ್ಕಾರ

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ  ಅವರು ಇಂದು ತಮ್ಮ ದಾಖಲೆಯ 16 ನೇ ರಾಜ್ಯ ಬಜೆಟ್-2025-26  ಅನ್ನು ಮಂಡಿಸುತ್ತಿದ್ದಾರೆ.

ರಾಜ್ಯದಲ್ಲಿ ಅಬಕಾರಿ ಸ್ಲ್ಯಾಬ್ ಪರಿಷ್ಕರಣೆಗೆ ರಾಜ್ಯ ಸರ್ಕಾರ ನಿರ್ಧರಿಸಿದ್ದು, 40 ಸಾವಿರ ಕೋಟಿ ಆದಾಯದ ಗುರಿ ಹೊಂದಿದೆ ಎಂದು  ಸಿಎಂ ಸಿದ್ದರಾಮಯ್ಯ ಹೇಳಿದರು. ಇ-ಹರಾಜಿನ ಮೂಲಕ ಪರವಾನಗಿ ನೀಡಲು ಕ್ರಮ , 40 ಸಾವಿರ ಕೋಟಿ ತೆರಿಗೆ ಸಂಗ್ರಹ ಗುರಿ

ಬಜೆಟ್‌ಗೂ ಮುನ್ನ ಬಿಜೆಪಿ, ಜೆಡಿಎಸ್ ಪ್ರತಿಭಟನೆ – vishwanews24

 

 

Leave a Reply