Karnataka Budget 2025: ರಾಜ್ಯದಲ್ಲಿ ನಕ್ಸಲ್ ನಿಗ್ರಹ ಪಡೆ ವಿಸರ್ಜನೆ : ಸಿಎಂ ಘೋಷಣೆ – vishwanews24
Karnataka Budget 2025: ರಾಜ್ಯದಲ್ಲಿ ನಕ್ಸಲ್ ನಿಗ್ರಹ ಪಡೆ ವಿಸರ್ಜನೆ ಮಾಡಲಾಗುವುದು
ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಇಂದು ತಮ್ಮ ದಾಖಲೆಯ 16 ನೇ ರಾಜ್ಯ ಬಜೆಟ್-2025-26 ಅನ್ನು ಮಂಡಿಸುತ್ತಿದ್ದಾರೆ.
ಕರ್ನಟಕ ನಕ್ಸಲ್ ಮುಕ್ತ ರಾಜ್ಯ ಬಜೆಟ್ನಲ್ಲಿ ಘೋಷಣೆ ಮಾಡಿದ ಸಿಎಂ
ರಾಜ್ಯದಲ್ಲಿ ನಕ್ಸಲ್ ನಿಗ್ರಹ ಪಡೆ ವಿಸರ್ಜನೆ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
Karnataka Budget 2025: ಧಾರ್ಮಿಕ ದತ್ತಿ ಇಲಾಖೆ ಅರ್ಚಕರಿಗೆ ತಸ್ತೀಕ್ ಮೊತ್ತದ ಏರಿಕೆ – vishwanews24
