Karnataka Budget 2025: ರಾಜ್ಯದಲ್ಲಿ 100 ನಾಡಕಚೇರಿ ನಿರ್ಮಾಣ – vishwanews24
Karnataka Budget 2025: ರಾಜ್ಯದಲ್ಲಿ 100 ನಾಡಕಚೇರಿ ನಿರ್ಮಾಣ
ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಇಂದು ತಮ್ಮ ದಾಖಲೆಯ 16 ನೇ ರಾಜ್ಯ ಬಜೆಟ್-2025-26 ಅನ್ನು ಮಂಡಿಸುತ್ತಿದ್ದಾರೆ.
ರಾಜ್ಯದಲ್ಲಿ 100 ನಾಡಕಚೇರಿ ನಿರ್ಮಾಣ
ಬೆಂಗಳೂರಿಗೆ 9 ಸಾವಿರ ಬಸ್ ಸೇರ್ಪಡೆ
2 ವರ್ಷಗಳ ಮೆಟ್ರೋ ಹೆಚ್ಚುವರಿ ಮಾರ್ಗಗಳ ವಿಸ್ತರಣೆ
ನಮ್ಮ ಮೆಟ್ರೋ ದೇವನಹಳ್ಳಿ ವರೆಗೆ ವಿಸ್ತರಣೆ
ವರ್ತೂರು-ಬೆಳ್ಳಂದೂರು ಕೆರೆ ಪುನರುಜ್ಜೀವನಕ್ಕೆ 234 ಕೋಟಿ
ಬೆಂಗಳೂರಿನ ಹಜ್ ಭವನದಲ್ಲಿ KSOU ಸ್ಥಾಪನೆ
2026 ಕ್ಕೆ ವಿಜಯಪುರದಲ್ಲಿ ಏರ್‌ಪೋರ್ಟ್ ಆರಂಭ
ಕಂಬಳ, ಎತ್ತಿನಬಂಡಿ ಓಟ, ಮಲ್ಲಕಂಬ ಸ್ಪರ್ಧೆಗಳಿಗೆ ಉತ್ತೇಜನ ಬಜೆಟ್ ನಲ್ಲಿ ಘೋಷಣೆ ಮಾಡಿದ ಸಿಎಂ
Karnataka Budget 2025:ಮದರಸಾದಲ್ಲಿ ಧಾರ್ಮಿಕ ಶಿಕ್ಷಣದೊಂದಿಗೆ ಔಪಚಾರಿಕ ಶಿಕ್ಷಣ – vishwanews24
