Karnataka Budget 2025 : 50 ಸಾವಿರ ರೈತರಿಗೆ ಸಹಾಯ ಧನ – vishwanews24
Karnataka Budget 2025 : 50 ಸಾವಿರ ರೈತರಿಗೆ ಸಹಾಯ ಧನ
ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಇಂದು ತಮ್ಮ ದಾಖಲೆಯ 16 ನೇ ರಾಜ್ಯ ಬಜೆಟ್-2025-26 ಅನ್ನು ಮಂಡಿಸುತ್ತಿದ್ದಾರೆ.
ರಾಜ್ಯದಲ್ಲಿ ಕೃಷಿ ಯಾಂತ್ರೀಕರಣ ಕಾರ್ಯಕ್ರಮದಡಿ 50 ಸಾವಿರ ರೈತರಿಗೆ ಸಹಾಯ ಧನ ಒದಗಿಸಲು 428 ಕೋಟಿ ಅನುದಾನ , ಈ ವರ್ಷ 5 ಸಾವಿರ ಕಿರು ಸಂಸ್ಕಾರಣಾ ಘಟಕ ಸ್ಥಾಪನೆ , 12 ಸಾವಿರ ಕೃಷಿ ಹೊಂಡ ನಿರ್ಮಾಣ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
