Featured

Karnataka Budget 2025 : 50 ಸಾವಿರ ರೈತರಿಗೆ ಸಹಾಯ ಧನ – vishwanews24

Karnataka Budget 2025 : 50 ಸಾವಿರ ರೈತರಿಗೆ ಸಹಾಯ ಧನ

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ  ಅವರು ಇಂದು ತಮ್ಮ ದಾಖಲೆಯ 16 ನೇ ರಾಜ್ಯ ಬಜೆಟ್-2025-26  ಅನ್ನು ಮಂಡಿಸುತ್ತಿದ್ದಾರೆ.

ರಾಜ್ಯದಲ್ಲಿ ಕೃಷಿ ಯಾಂತ್ರೀಕರಣ ಕಾರ್ಯಕ್ರಮದಡಿ 50 ಸಾವಿರ ರೈತರಿಗೆ ಸಹಾಯ ಧನ ಒದಗಿಸಲು 428 ಕೋಟಿ ಅನುದಾನ ,  ಈ ವರ್ಷ 5 ಸಾವಿರ ಕಿರು ಸಂಸ್ಕಾರಣಾ ಘಟಕ ಸ್ಥಾಪನೆ ,  12 ಸಾವಿರ ಕೃಷಿ ಹೊಂಡ ನಿರ್ಮಾಣ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

Vishwa News 24

Recent Posts

ಉಡುಪಿ: ನೂತನ ಸಚಿವ ಸಂಪುಟದಲ್ಲಿ ಮಂಜುನಾಥ ಭಂಡಾರಿಗೆ ಸಚಿವ ಸ್ಥಾನ ನೀಡಲು ಆಗ್ರಹ – vishwanews24

ನೂತನ ಸಚಿವ ಸಂಪುಟದಲ್ಲಿ ಮಂಜುನಾಥ ಭಂಡಾರಿಗೆ ಸಚಿವ ಸ್ಥಾನ ನೀಡಲು ಆಗ್ರಹ ಉಡುಪಿ: ನೂತನ ಸಚಿವ ಸಂಪುಟದಲ್ಲಿ ವಿಧಾನ ಪರಿಷತ್…

5 hours ago

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ : ರಾಜ್ಯಪಾಲರ ಅನುಪಸ್ಥಿತಿಯಲ್ಲಿ ಕಾರ್ಯದರ್ಶಿಗೆ ಪತ್ರ ಹಸ್ತಾಂತರ – vishwanews24

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ : ರಾಜ್ಯಪಾಲರ ಅನುಪಸ್ಥಿತಿಯಲ್ಲಿ ಕಾರ್ಯದರ್ಶಿಗೆ ಪತ್ರ ಹಸ್ತಾಂತರ ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲವು…

6 hours ago

ಯಕ್ಷಗಾನ ಕಲಾವಿದನ ತಾಯಿಗೆ ನಿಂದನೆ ಆರೋಪ : ತಿಮರೋಡಿಗೆ ಷರತ್ತುಬದ್ಧ ನಿರೀಕ್ಷಣಾ ಜಾಮೀನು ಮಂಜೂರು – vishwanews24

ಯಕ್ಷಗಾನ ಕಲಾವಿದನ ತಾಯಿಗೆ ನಿಂದನೆ ಆರೋಪ : ತಿಮರೋಡಿಗೆ ಷರತ್ತುಬದ್ಧ ನಿರೀಕ್ಷಣಾ ಜಾಮೀನು ಮಂಜೂರು ಬೆಂಗಳೂರು: ಯಕ್ಷಗಾನ ಕಲಾವಿದ ದಿನೇಶ್…

7 hours ago

ಅಂದು, ಇಂದು, ಎಂದೆಂದಿಗೂ ಒಗ್ಗಟ್ಟೇ ನಮ್ಮ ಶಕ್ತಿ : ಕಾಂಗ್ರೆಸ್ ಟ್ವೀಟ್ – vishwanews24

ಅಂದು, ಇಂದು, ಎಂದೆಂದಿಗೂ ಒಗ್ಗಟ್ಟೇ ನಮ್ಮ ಶಕ್ತಿ ; ಜನಸೇವೆಯೇ ನಮ್ಮ ಬದ್ಧತೆ : ಕಾಂಗ್ರೆಸ್ ಟ್ವೀಟ್ ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ…

8 hours ago

ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್: ಸಭೆಯಲ್ಲಿ ಸಿದ್ದರಾಮಯ್ಯ ಘೋಷಣೆ – vishwanews24

ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್: ಸಭೆಯಲ್ಲಿ ಸಿದ್ದರಾಮಯ್ಯ ಘೋಷಣೆ ಬೆಂಗಳೂರು: ಹೈಕಮಾಂಡ್‌ ಹೇಳಿದಂತೆ ನಡೆಯುತ್ತಿದ್ದೇನೆ. ಮುಂದಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಎಂದು ಬ್ರೇಕ್‌ಫಾಸ್ಟ್‌…

9 hours ago

DCM ಹುದ್ದೆ ಸೇರಿ ಪಕ್ಷ ಯಾವುದೇ ಜವಾಬ್ದಾರಿ ನೀಡಿದರೂ ನಿಭಾಯಿಸುತ್ತೇನೆ : ಸಚಿವ ಝಮೀರ್ ಅಹಮ್ಮದ್ – vishwanews24

DCM ಹುದ್ದೆ ಸೇರಿ ಪಕ್ಷ ಯಾವುದೇ ಜವಾಬ್ದಾರಿ ನೀಡಿದರೂ ನಿಭಾಯಿಸುತ್ತೇನೆ : ಸಚಿವ ಝಮೀರ್ ಅಹಮ್ಮದ್ ಬೆಂಗಳೂರು: ‘ಉಪಮುಖ್ಯಮಂತ್ರಿ ಸ್ಥಾನವೂ…

9 hours ago