Featured

Karnataka Budget 2025 : ಸವದತ್ತಿಯ ರೇಣುಕಾ ಯಲ್ಲಮ್ಮ ಕ್ಷೇತ್ರ ಅಭಿವೃದ್ಧಿಗೆ ಕ್ರಮ – vishwanews24

Karnataka Budget 2025 : ಸವದತ್ತಿಯ ರೇಣುಕಾ ಯಲ್ಲಮ್ಮ ಕ್ಷೇತ್ರ ಅಭಿವೃದ್ಧಿಗೆ ಕ್ರಮ

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ  ಅವರು ಇಂದು ತಮ್ಮ ದಾಖಲೆಯ 16 ನೇ ರಾಜ್ಯ ಬಜೆಟ್-2025-26  ಅನ್ನು ಮಂಡಿಸುತ್ತಿದ್ದಾರೆ.

ಸವದತ್ತಿಯ ರೇಣುಕಾ ಯಲ್ಲಮ್ಮ ಕ್ಷೇತ್ರ ಅಭಿವೃದ್ಧಿಗೆ ಕ್ರಮ

ವಿಶೇಷ ಬಂಡವಾಳ ಯೋಜನೆಯಡಿ ಒಟ್ಟಾರೆ 199 ಕೋಟಿ ರೂ. ವೆಚ್ಚದಲ್ಲಿ ರಾಜ್ಯದ ಪ್ರಮುಖ ಧಾರ್ಮಿಕ ಸ್ಥಳ ಸವದತ್ತಿಯ ರೇಣುಕಾ ಯಲ್ಲಮ್ಮ ಕ್ಷೇತ್ರ ಹಾಗೂ ಬೆಂಗಳೂರಿನಲ್ಲಿರುವ ದೇವಿಕಾರಾಣಿ ರೋರಿಚ್‌ ಎಸ್ಟೇಟ್‌ ಅಭಿವೃದ್ಧಿಗೆ ಕ್ರಮ ಕೈಗೊಳ್ಳಾಗುವುದು ಎಂದು  ಬಜೆಟ್ ನಲ್ಲಿ ಘೋಷಣೆ‌ ಮಾಡಿದ ಸಿಎಂ

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

1 day ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

2 days ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

2 days ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

2 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

2 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

3 days ago