Featured

Karnataka Budget 2025: ಹಿಂದುಳಿದ ವರ್ಗಗಳ ವಿದ್ಯಾರ್ಥಿನಿಲಯಗಳ ಮೂಲಸೌಕರ್ಯಕ್ಕೆ 50 ಕೋಟಿ ರೂ. ಮೀಸಲು – vishwanews24

Karnataka Budget 2025: ಹಿಂದುಳಿದ ವರ್ಗಗಳ ವಿದ್ಯಾರ್ಥಿನಿಲಯಗಳ ಮೂಲಸೌಕರ್ಯಕ್ಕೆ 50 ಕೋಟಿ ರೂ. ಮೀಸಲು

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ  ಅವರು ಇಂದು ತಮ್ಮ ದಾಖಲೆಯ 16 ನೇ ರಾಜ್ಯ ಬಜೆಟ್-2025-26  ಅನ್ನು ಮಂಡಿಸುತ್ತಿದ್ದಾರೆ.

ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ

ಹಿಂದುಳಿದ ವರ್ಗಗಳ ವಿದ್ಯಾರ್ಥಿನಿಲಯಗಳ ಮೂಲಸೌಕರ್ಯಕ್ಕೆ 50 ಕೋಟಿ ರೂ. ಮೀಸಲು

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ 30 ಮೆಟ್ರಿಕ್-ನಂತರದ ವಿದ್ಯಾರ್ಥಿ ನಿಲಯಗಳ ಕಟ್ಟಡ ನಿರ್ಮಾಣಕ್ಕೆ ಕ್ರಮ.

ಅತ್ಯಂತ ಹಿಂದುಳಿದ 46 ಅಲೆಮಾರಿ ಅರೆಅಲೆಮಾರಿ ಜನಾಂಗದ ವಿದ್ಯಾರ್ಥಿಗಳಿಗಾಗಿ ನಾಲ್ಕು ಕಂದಾಯ ವಿಭಾಗಗಳಲ್ಲಿ ತಲಾ ಒಂದರಂತೆ ಡಿ.ದೇವರಾಜ ಅರಸು ವಸತಿ ಶಾಲೆಗಳ ಪ್ರಾರಂಭ.

ಇಂಜಿನಿಯರಿಂಗ್‌ ಮತ್ತು ಮೆಡಿಕಲ್‌ ಕಾಲೇಜುಗಳ ವಿದ್ಯಾರ್ಥಿಗಳಿಗೆ 62 ಹೊಸ ಮೆಟ್ರಿಕ್‌ ನಂತರದ ವಸತಿನಿಲಯಗಳನ್ನು ಪ್ರಾರಂಭಿಸಲು 15 ಕೋಟಿ ರೂ. ಮೀಸಲು.

ವಿದ್ಯಾರ್ಥಿನಿಲಯಗಳ ಕಟ್ಟಡಗಳ ರಿಪೇರಿ/ದುರಸ್ತಿ ಮಾಡಲು 25 ಕೋಟಿ ರೂ.

IAS, IPS, KAS, KSPS ಮುಂತಾದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಸತಿ ಸಹಿತ ತರಬೇತಿ ನೀಡಲು ಬೆಂಗಳೂರಿನಲ್ಲಿ ಎರಡು ಸುಸಜ್ಜಿತ ವಸತಿ ನಿಲಯ ನಿರ್ಮಾಣ ಬಜೆಟ್ ನಲ್ಲಿ ಘೋಷಣೆ‌ ಮಾಡಿದ ಸಿಎಂ

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

1 day ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

3 days ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

3 days ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

3 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

3 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

3 days ago