ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಇಂದು ತಮ್ಮ ದಾಖಲೆಯ 16 ನೇ ರಾಜ್ಯ ಬಜೆಟ್-2025-26 ಅನ್ನು ಮಂಡಿಸುತ್ತಿದ್ದಾರೆ.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ 30 ಮೆಟ್ರಿಕ್-ನಂತರದ ವಿದ್ಯಾರ್ಥಿ ನಿಲಯಗಳ ಕಟ್ಟಡ ನಿರ್ಮಾಣಕ್ಕೆ ಕ್ರಮ.
ಅತ್ಯಂತ ಹಿಂದುಳಿದ 46 ಅಲೆಮಾರಿ ಅರೆಅಲೆಮಾರಿ ಜನಾಂಗದ ವಿದ್ಯಾರ್ಥಿಗಳಿಗಾಗಿ ನಾಲ್ಕು ಕಂದಾಯ ವಿಭಾಗಗಳಲ್ಲಿ ತಲಾ ಒಂದರಂತೆ ಡಿ.ದೇವರಾಜ ಅರಸು ವಸತಿ ಶಾಲೆಗಳ ಪ್ರಾರಂಭ.
ಇಂಜಿನಿಯರಿಂಗ್ ಮತ್ತು ಮೆಡಿಕಲ್ ಕಾಲೇಜುಗಳ ವಿದ್ಯಾರ್ಥಿಗಳಿಗೆ 62 ಹೊಸ ಮೆಟ್ರಿಕ್ ನಂತರದ ವಸತಿನಿಲಯಗಳನ್ನು ಪ್ರಾರಂಭಿಸಲು 15 ಕೋಟಿ ರೂ. ಮೀಸಲು.
ವಿದ್ಯಾರ್ಥಿನಿಲಯಗಳ ಕಟ್ಟಡಗಳ ರಿಪೇರಿ/ದುರಸ್ತಿ ಮಾಡಲು 25 ಕೋಟಿ ರೂ.
IAS, IPS, KAS, KSPS ಮುಂತಾದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಸತಿ ಸಹಿತ ತರಬೇತಿ ನೀಡಲು ಬೆಂಗಳೂರಿನಲ್ಲಿ ಎರಡು ಸುಸಜ್ಜಿತ ವಸತಿ ನಿಲಯ ನಿರ್ಮಾಣ ಬಜೆಟ್ ನಲ್ಲಿ ಘೋಷಣೆ ಮಾಡಿದ ಸಿಎಂ
ಉಡುಪಿ : ಯುವತಿ ನಾಪತ್ತೆ ಉಡುಪಿ : ಉಡುಪಿ ಸವೀಸ್ ಬಸ್ ನಿಲ್ದಾಣದ ಬಳಿ ಇರುವ ಹೊಲಿಗೆ ತರಬೇತಿ ಕೇಂದ್ರದಲ್ಲಿ…
ಪಡುಬಿದ್ರಿ : ವ್ಯಕ್ತಿ ನಾಪತ್ತೆ ಉಡುಪಿ: ಎಲ್ಲೂರು ಗ್ರಾಮ ಅದಮಾರು ಅಂಚೆ ಅಂಬೇಡ್ಕರ್ ರೋಡ್ ಆಶಿರ್ವಾದ ಹೌಸ್ ನಿವಾಸಿ ಹರ್ಷಲ್…
ತುಳು ಭಾಷೆಯ ಮಾನ್ಯತೆ ಕೇವಲ ಉಡುಪಿ-ದ.ಕ. ಜಿಲ್ಲೆಗಳಿಗೆ ಸೀಮಿತಗೊಳಿಸುವುದು ಸರಿಯಲ್ಲ : ಪ್ರಮೋದ್ ಮಧ್ವರಾಜ್ ಉಡುಪಿ: ತುಳು ಭಾಷೆಗೆ ಅಧಿಕೃತ…
ಉಡುಪಿ ಜಿಲ್ಲಾಸ್ಪತ್ರೆ ಶೀಘ್ರ ಲೋಕಾರ್ಪಣೆಗೆ ಖಾದರ್ ಗೆ ಉಡುಪಿ ಶಾಸಕರ ಮನವಿ ಉಡುಪಿ: ನೂತನ ಜಿಲ್ಲಾಸ್ಪತ್ರೆಯನ್ನು ಸಾರ್ವಜನಿಕರ ಸೇವೆಗೆ ಶೀಘ್ರ…
ದುಬೈಯ ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯ ಅಮಾನವೀಯ ಕೊಲೆ : ಪತ್ನಿ , ಪುತ್ರ ನಾಪತ್ತೆ ; ಪ್ರಕರಣ ದಾಖಲು…
ಮಂಗಳೂರು : ಅಕ್ರಮವಾಗಿ ಜಾನುವಾರು ಸಾಗಾಟ: ಓರ್ವ ಬಂಧನ, ಮತ್ತೋರ್ವ ಪರಾರಿ ಮಂಗಳೂರು: ಅಕ್ರಮವಾಗಿ ಹಾಗೂ ಹಿಂಸಾತ್ಮಕ ರೀತಿಯಲ್ಲಿ ಜಾನುವಾರುಗಳನ್ನು…