Karnataka Budget 2025 : ಅತಿಥಿ ಶಿಕ್ಷಕರ ಗೌರವಧನ  2 ಸಾವಿರ ರೂ. ಹೆಚ್ಚಳ – vishwanews24

Featured, ರಾಜ್ಯ ನ್ಯೂಸ್

Karnataka Budget 2025 : ಅತಿಥಿ ಶಿಕ್ಷಕರು, ಬಿಸಿಯೂಟ ಕಾರ್ಯಕರ್ತೆಯರಿಗೆ ಸಿಹಿ ಸುದ್ದಿ ನೀಡಿದ ಸಿಎಂ

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ  ಅವರು ಇಂದು ತಮ್ಮ ದಾಖಲೆಯ 16 ನೇ ರಾಜ್ಯ ಬಜೆಟ್-2025-26  ಅನ್ನು ಮಂಡಿಸುತ್ತಿದ್ದಾರೆ.

ರಾಜ್ಯಪಾಲರ ವಂದನಾ ನಿರ್ಣಯ ಚರ್ಚೆಯಲ್ಲಿ ಸರ್ಕಾರ ಬಿಸಿಯೂಟ ಕಾರ್ಯಕರ್ತೆಯರಿಗೆ ಸಿಹಿ ಸುದ್ದಿ ನೀಡುವುದಾಗಿ ಭರವಸೆ ನೀಡಿತ್ತು. ಅದರಂತೆ, ಬಜೆಟ್​ನಲ್ಲಿ ಬಿಸಿಯೂಟ ಕಾರ್ಯಕರ್ತೆಯರಿಗೆ ಸಿಎಂ ಸಿದ್ದರಾಮಯ್ಯ ಸಿಹಿ ಸುದ್ದಿ ನೀಡಿದ್ದಾರೆ. ಬಿಸಿಯೂಟ ಕಾರ್ಯಕರ್ತೆಯರ ಗೌರವಧನ 1 ಸಾವಿರ ಹೆಚ್ಚಳ ಮಾಡಿದ್ದಾರೆ. ಸರ್ಕಾರಿ-ಪ್ರೌಢ ಶಾಲೆ ಅತಿಥಿ ಶಿಕ್ಷಕರ ಗೌರವಧನವನ್ನು  2 ಸಾವಿರ ರೂ. ಹೆಚ್ಚಳ ಮಾಡಿದ್ದಾರೆ.

Karnataka Budget 2025 : ಬೆಂಗಳೂರಿಗೆ ಅನುದಾನ 7 ಸಾವಿರ ಕೋಟಿಗೆ ಏರಿಕೆ : CM ಘೋಷಣೆ – vishwanews24

Leave a Reply