Karnataka Budget 2025:  ಜಾನುವಾರುಗಳ ಆಕಸ್ಮಿಕ ಸಾವಿಗೆ ನೀಡುವ ಪರಿಹಾರ ಮೊತ್ತ 15,000 ರೂ.ಗೆ ಹೆಚ್ಚಳ – vishwanews24

Featured, ರಾಜ್ಯ ನ್ಯೂಸ್

Karnataka Budget 2025:  ಜಾನುವಾರುಗಳ ಆಕಸ್ಮಿಕ ಸಾವಿಗೆ ನೀಡುವ ಪರಿಹಾರ ಮೊತ್ತ 15,000 ರೂ.ಗೆ ಹೆಚ್ಚಳ : CM ಸಿದ್ದರಾಮಯ್ಯ ಘೋಷಣೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ  ಅವರು ಇಂದು ತಮ್ಮ ದಾಖಲೆಯ 16 ನೇ ರಾಜ್ಯ ಬಜೆಟ್-2025-26  ಅನ್ನು ಮಂಡಿಸುತ್ತಿದ್ದಾರೆ.

ಅನುಗ್ರಹ ಯೋಜನೆಯಡಿ ಜಾನುವಾರುಗಳ ಆಕಸ್ಮಿಕ ಸಾವಿಗೆ ನೀಡುವ ಪರಿಹಾರ ಮೊತ್ತವನ್ನು 15,000 ರೂ.ಗೆ ಹೆಚ್ಚಳ ಮಾಡಲಾಗುವುದು ಎಂದು ಹೇಳಿದ್ದಾರೆ  ಸಿಎಂ ಸಿದ್ದರಾಮಯ್ಯ ಹೇಳಿದರು.

Karnataka Budget 2025: ವಕ್ಫ್ ಆಸ್ತಿಗಳ ದುರಸ್ತಿ ಮತ್ತು ನವೀಕರಣಕ್ಕೆ 150 ಕೋಟಿ ರೂ. ಮೀಸಲು – vishwanews24

Leave a Reply