Karnataka Budget 2025:  ಬಜೆಟ್‌ನಲ್ಲಿ ಎಸ್‌ಸಿಎಸ್ಪಿ- ಟಿಎಸ್ಪಿ ಅನುದಾನ ಘೋಷಣೆ – vishwanews24

Featured, ರಾಜ್ಯ ನ್ಯೂಸ್

Karnataka Budget 2025:  ಬಜೆಟ್‌ನಲ್ಲಿ ಎಸ್‌ಸಿಎಸ್ಪಿ-ಟಿಎಸ್ಪಿ ಅನುದಾನ ಘೋಷಣೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ  ಅವರು ಇಂದು ತಮ್ಮ ದಾಖಲೆಯ 16 ನೇ ರಾಜ್ಯ ಬಜೆಟ್-2025-26  ಅನ್ನು ಮಂಡಿಸುತ್ತಿದ್ದಾರೆ.

ಬಜೆಟ್‌ನಲ್ಲಿ ಎಸ್‌ಸಿಎಸ್ಪಿ-ಟಿಎಸ್ಪಿ ಅನುದಾನ ಘೋಷಣೆ

ಎಸ್‌ಸಿ ಸಮುದಾಯದ ಉಪಯೋಜನೆಗೆ(ಎಸ್‌ಸಿಎಸ್‌ಪಿ) – 29,992 ಕೋಟಿ ರೂ

ಎಸ್‌ಟಿ ಸಮುದಾಯದ ಉಪಯೋಜನೆಗೆ(ಎಸ್‌ಟಿಪಿ) – 12,026 ಕೋಟಿ ರೂ ಅನುದಾನ

ಒಟ್ಟು ಈ ಬಜೆಟ್‌ನಲ್ಲಿ ಎಸ್‌ಸಿಎಸ್ಪಿ-ಟಿಎಸ್ಪಿ ಅನುದಾನ ಘೋಷಣೆ – 42,018 ಕೋಟಿ ರೂ. ಎಂದು ಸಿದ್ದರಾಮಯ್ಯ ಘೋಷಿಸಿದ್ದಾರೆ.

Karnataka Budget 2025:  ಜೈನ, ಬೌದ್ಧ, ಸಿಖ್ಖ್ ಸಮುದಾಯಗಳ ಅಭಿವೃದ್ಧಿಗಾಗಿ 100 ಕೋಟಿ ರೂ. ಮೀಸಲು – vishwanews24

Leave a Reply