Karnataka Budget 2025:  ಮಲ್ಟಿಫ್ಲೆಕ್ಸ್​ಗಳಲ್ಲಿ ಸಿನಿಮಾ ಟಿಕೆಟ್​ಗೆ 200 ರೂಪಾಯಿ ನಿಗದಿ – vishwanews24

Featured, ರಾಜ್ಯ ನ್ಯೂಸ್

Karnataka Budget 2025:  ಮಲ್ಟಿಫ್ಲೆಕ್ಸ್​ಗಳಲ್ಲಿ ಸಿನಿಮಾ ಟಿಕೆಟ್​ಗೆ 200 ರೂಪಾಯಿ ನಿಗದಿ

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ  ಅವರು ಇಂದು ತಮ್ಮ ದಾಖಲೆಯ 16 ನೇ ರಾಜ್ಯ ಬಜೆಟ್-2025-26  ಅನ್ನು ಮಂಡಿಸುತ್ತಿದ್ದಾರೆ.

ಸಿನಿಮಾ ಕ್ಷೇತ್ರವನ್ನ ಸಿನಿಮಾ ಉದ್ಯಮ ಎಂದು ಪರಿಗಣಿಸಿ ಕೈಗಾರಿಕಾ ನೀತಿಯಡಿ ತರಲು ನಿರ್ಧಾರ ಮಾಡಲಾಗಿದೆ. ಕನ್ನಡ ಸಿನಿಮಾಗಳಿಗೆ OTT ವೇದಿಕೆ ಸೃಷ್ಟಿಸಲು ನಿರ್ಧರಿಸಲಾಗಿದೆ. ಎಲ್ಲ ಚಿತ್ರಮಂದಿರಗಳಲ್ಲೂ ಸಿನಿಮಾ ಟಿಕೆಟ್ ದರ 200 ರೂ.ಗೆ ನಿಗದಿ ಪಡಿಸಲಾಗುವುದು. ಈ ಮೂಲಕ ಸರ್ಕಾರ ಮಲ್ಟಿಫ್ಲೆಕ್ಸ್​ಗಳಲ್ಲಿ ಏಕರೂಪದ ದರನಿಗದಿಗೊಳಿಸಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

Karnataka Budget 2025: ಅಲ್ಪಸಂಖ್ಯಾತ ಗುತ್ತಿಗೆದಾರರಿಗೆ ಮೀಸಲಾತಿ ಘೋಷಣೆ – vishwanews24

Leave a Reply