Karnataka Budget 2025:  ಮಹಿಳೆಯ ಸ್ವ ಉದ್ಯೋಗಕ್ಕಾಗಿ ಜಿಲ್ಲಾ ಹಾಗೂ ತಾಲೂಕು ಕಚೇರಿಗಳಲ್ಲಿ ಅಕ್ಕಾ ಕೆಫೆ, ಕ್ಯಾಂಟಿನ್ – vishwanews24

Featured, ರಾಜ್ಯ ನ್ಯೂಸ್

Karnataka Budget 2025:  ಮಹಿಳೆಯ ಸ್ವ ಉದ್ಯೋಗಕ್ಕಾಗಿ ಜಿಲ್ಲಾ ಹಾಗೂ ತಾಲೂಕು ಕಚೇರಿಗಳಲ್ಲಿ ಅಕ್ಕಾ ಕೆಫೆ, ಕ್ಯಾಂಟಿನ್

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ  ಅವರು ಇಂದು ತಮ್ಮ ದಾಖಲೆಯ 16 ನೇ ರಾಜ್ಯ ಬಜೆಟ್-2025-26  ಅನ್ನು ಮಂಡಿಸುತ್ತಿದ್ದಾರೆ.

ಮಹಿಳೆಯ ಸ್ವ ಉದ್ಯೋಗಕ್ಕಾಗಿ ಜಿಲ್ಲಾ ಹಾಗೂ ತಾಲೂಕು ಕಚೇರಿಗಳಲ್ಲಿ ಅಕ್ಕಾ ಕೆಫೆ, ಕ್ಯಾಂಟಿನ್

ಗೃಹಲಕ್ಷ್ಮಿ ಫಲಾನುಭವಿಗಳನ್ನು ಅಕ್ಕ ಕೋ ಅಪರೇಟಿವ್ ಸೊಸೈಟ್ ಅಡಿ ತರಲಾಗುವುದು ಎಂದು  ಬಜೆಟ್ ನಲ್ಲಿ ಘೋಷಣೆ‌ ಮಾಡಿದ ಸಿಎಂ

Karnataka Budget 2025:  ಪುತ್ತೂರಿನಲ್ಲಿ ಹೊಸ ವೈದ್ಯಕೀಯ ಕಾಲೇಜು , ಕರಾವಳಿಯಲ್ಲಿ ಭೂಕುಸಿತ ತಡೆಗೆ ತಡೆಗೋಡೆ – vishwanews24

Leave a Reply