Featured

Karnataka Budget _ ಪ್ರವಾಸೋದ್ಯಮ ಕ್ಷೇತ್ರಕ್ಕೆ ರಾಜ್ಯ ಸರ್ಕಾರದಿಂದ ‘ಬಂಪರ್ ಕೊಡುಗೆ , ಪ್ರವಾಸಿ ತಾಣಗಳಲ್ಲಿ ಕೇಬಲ್ ಕಾರ್ ವ್ಯವಸ್ಥೆ, ರೋಪ್ ವೇ ನಿರ್ಮಿಸೋ ನಿರ್ಧಾರ – Vishwanews24

Karnataka Budget _ ಪ್ರವಾಸೋದ್ಯಮ ಕ್ಷೇತ್ರಕ್ಕೆ ರಾಜ್ಯ ಸರ್ಕಾರದಿಂದ ‘ಬಂಪರ್ ಕೊಡುಗೆ , ಪ್ರವಾಸಿ ತಾಣಗಳಲ್ಲಿ ಕೇಬಲ್ ಕಾರ್ ವ್ಯವಸ್ಥೆ, ರೋಪ್ ವೇ ನಿರ್ಮಿಸೋ ನಿರ್ಧಾರ

ಬೆಂಗಳೂರು: ರಾಜ್ಯ ಸರ್ಕಾರದಿಂದ ಪ್ರವಾಸೋದ್ಯಮ ಕ್ಷೇತ್ರಕ್ಕೆ ಬಂಪರ್ ಕೊಡುಗೆಯನ್ನು ಘೋಷಿಸಲಾಗಿದೆ. ರಾಜ್ಯದ ವಿವಿಧ ಪ್ರವಾಸಿ ತಾಣಗಳಲ್ಲಿ ಕೇಬಲ್ ಕಾರ್ ವ್ಯವಸ್ಥೆ, ರೋಪ್ ವೇ ನಿರ್ಮಿಸೋ ನಿರ್ಧಾರವನ್ನು ಕೈಗೊಳ್ಳಲಾಗಿದೆ.

ರಾಜ್ಯದ ಪ್ರಸಿದ್ಧ ಪ್ರವಾಸಿ ತಾಣಗಳ ಅಭಿವೃದ್ಧಿ ನಿರ್ಧಾರ ಕೈಗೊಳ್ಳಲಾಗಿದೆ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ.

10 ಪ್ರವಾಸಿ ತಾಣಗಳಲ್ಲಿ ಕೇಬಲ್ ಕಾರ್ ನಿರ್ಮಿಸೋದಕ್ಕೆ ಅನುದಾನವನ್ನು ಒದಗಿಸೋ ಘೋಷಣೆಯನ್ನು ಇಂದಿನ ರಾಜ್ಯ ಬಜೆಟ್ ನಲ್ಲಿ ಸಿಎಂ ಸಿದ್ಧರಾಮಯ್ಯ ಮಾಡಿದ್ದಾರೆ.

ಅಂಜನಾದ್ರಿ ಬೆಟ್ಟದ ಸುತ್ತಾಮುತ್ತಾ ಅಭಿವೃದ್ಧಿ ಮಾಡೋಲಾಗುತ್ತದೆ. ಬೆಂಗಳೂರಿನ ಆಕರ್ಷಕ ಪ್ರವಾಸಿ ತಾಣಗಳನ್ನು ಅಭಿವೃದ್ಧಿಗೊಳಿಸಲಾಗುತ್ತದೆ. ಪ್ರವಾಸಿ ತಾಣಗಳ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಲಾಗುತ್ತದೆ ಎಂಬುದಾಗಿ ಹೇಳುವ ಮೂಲಕ ಪ್ರವಾಸೋದ್ಯಮಕ್ಕೆ ರಾಜ್ಯ ಸರ್ಕಾರದಿಂದ ಬಂಪರ್ ಕೊಡುಗೆ ನೀಡಲಾಗಿದೆ.

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

7 hours ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

8 hours ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

8 hours ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

9 hours ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

9 hours ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

9 hours ago